ಬೀದರ್: ಆಷಾಢ ಎಕಾದಶಿಯ ನಿಮಿತ್ಯ ಸಂಸದ ಭಗವಂತ್ ಖೂಬಾ ಅವರ ಪ್ರಯತ್ನದಿಂದ ನಗರದಿಂದ ಪಂಢರಾಪೂರಕ್ಕೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ಸದರಿ ರೈಲಿನ ಚಾಲನಾ ಸಮಾರಂಭವನ್ನು ಗುರುವಾರ ನಗರದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಡಿಆರ್‌ಯುಸಿಸಿ. ಸದಸ್ಯರಾದ ಮಲ್ಲಿಕಾರ್ಜುನ್ ಕುಂಬಾರ್ ಮತ್ತು ಪಕ್ಷದ ಮುಖಂಡರು ಸೇರಿ ರೈಲಿಗೆ ಪೂಜೆಯನ್ನು ಮಾಡಿ, ಪ್ರಯಾಣಿಸುತ್ತಿರುವ ಭಕ್ತರಿಗೆ ಕೇಸರಿ ಶಾಲು ಮತ್ತು ಟೋಪಿಗಳು ಹೊದಿಸಿ ಗೌರವಿಸಿ, ಪಂಡರಿನಾಥನ ದರುಶನಕ್ಕೆ ಕಳುಹಿಕೊಟ್ಟರು.
ಸಮಾರಂಭದಲ್ಲಿ ರಾಜ್ಯ ಕಾರ‍್ಯಕಾರಿಣಿ ಸದಸ್ಯರು ಮತ್ತು ರಾಜ್ಯ ಸ್ಲಂ ಮೊರ್ಚಾ ಉಪಾಧ್ಯಕ್ಷ ಬಾಬುವಾಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈಶ್ವರಸಿಂಗ್ ಠಾಕೂರ್, ಬಾಬುರಾವ್ ಕಾರಬಾರಿ, ಮುಖಂಡರಾದ ಮಹೇಶ್ವರ್ ಸ್ವಾಮಿ, ರಾಜೆಂದ್ರ ಪೂಜಾರಿ, ರಾಮಣ್ಣಾ ದುಬಲಗುಂಡಿ, ಅನಿಲ್ ಪಸಾರಗಿ, ರವಿ ಹೊಸಳ್ಳಿ ಮತ್ತು ರೈಲ್ವೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…