ಕಲಬುರಗಿ: ಪ್ರಸಕ್ತ ೨೦೨೧-೨೨ನೇ ಸಾಲಿನಲ್ಲಿ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಗ್ರಾಮೀಣ ಭಾಗದ ಅರ್ಹ ಮಹಿಳಾ ಅಭ್ಯರ್ಥಿಗಳಿಗೆ ಉಚಿತವಾಗಿ ಹೊಲಿಗೆಯಂತ್ರ ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಗ್ರಾಮೀಣ ಭಾಗದ ಅರ್ಹ ಬಡಿಗತನ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣವನ್ನು ಉಚಿತವಾಗಿ ವಿತರಣೆಗಾಗಿ ಆಯ್ಕೆ ಮಾಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಿಯಿಂದ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ೨೦೨೧ರ ನವೆಂಬರ್ ೨೦ ರೊಳಗಾಗಿ ಆಯಾ ಸಂಬಂಧಪಟ್ಟ ಗ್ರಾಮ ಪಂಚಾಯತ ಕಾರ್ಯಾಲಯಕ್ಕೆ ಅಥವಾ ಸಂಬಂಧಪಟ್ಟ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬೇಕೆಂದು ಕಲಬುರಗಿ ಜಿಲ್ಲಾ ಪಂಚಾಯತ್ (ಗ್ರಾ.ಕೈ.) ಉಪನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…