ಕೋಲಾರ: ಜಿಲ್ಲೆ ಮತ್ತು ತಾಲ್ಲೂಕಿನ ಅಮ್ಮನಲ್ಲೂರು ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಕೋಲಾರ, ವಕೀಲರ ಸಂಘ, ಪೊಲೀಸ್ ಇಲಾಖೆ, ನಗರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಕಾನೂನುಗಳ ಬಗ್ಗೆ ಅರಿವಿದ್ದಾಗ ಮಾತ್ರ ಮಹಿಳೆ, ಮಕ್ಕಳು, ದುರ್ಬಲರ ಮೇಲೆ ನಡೆಯುವ ದೌರ್ಜನ್ಯಗಳ ವಿರುದ್ಧ ಹೋರಾಡಲು ಸಾಧ್ಯ. ಅನ್ಯಾಯಕ್ಕೆ ಒಳಗಾದವರಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಕಾನೂನು ಅರಿವು ಕಾರ್ಯಕ್ರಮದ ಮೂಲಕ ಮಾಹಿತಿ ಒದಗಿಸಲಾಗುತ್ತಿದೆ ಎಂದು ಕೋಲಾರದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳಾದ ಮುನಿರಾಜಪ್ಪ ರವರು ತಿಳಿಸಿದರು. ಅಮ್ಮನಲ್ಲೂರು ಗ್ರಾ.ಪಂ. ಕೋಲಾರ ತಾಲ್ಲೂಕು ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಲ್ಲದೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆ ಯೋಜನೆಗಳ ಕುರಿತು ಮಾಹಿತಿ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಅಮ್ಮನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…