ಜೇವರ್ಗಿ :ಪ್ರತಿವರ್ಷ ಆಚರಿಸುವ ನಾಡಹಬ್ಬ ಕನ್ನಡ ರಾಜ್ಯೋತ್ಸವ ಸರಳವಾಗಿ ಅಲ್ಲದೆ ವಿನೂತನವಾಗಿ ಕೋವಿಡ್ ನಿಯಮಾವಳಿಗನ್ನು ಪಾಲಿಸುವ ಮೂಲಕ ಆಚರಿಸಲು ತಾಲೂಕ ದಂಡಾಧಿಕಾರಿಗಳ ವಿನಯಕುಮಾರ್ ನಿರ್ಧರಿಸಿದ್ದಾರೆ.
ಅಂದು ಬೆಳಗ್ಗೆ ಎಂಟು ಮೂವತ್ತಕ್ಕೆ ಕನ್ನಡ ಭವನದಲ್ಲಿ ಕನ್ನಡ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು ಕನ್ನಡ ಪರ ಘೋಷಣೆಗಳು ಮೊಳಗಲಿವೆ.
ಈ ರಾಜ್ಯೋತ್ಸವ ಆಚರಣೆಯಲ್ಲಿ ಕನ್ನಡಪರ ಸಂಘಟನೆಗಳು ಸೇರಿದಂತೆ ಇತರ ಎಲ್ಲಾ ಪ್ರಗತಿಪರ ಸಂಘಟನೆಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅವರು ನಿನ್ನೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಪೂರ್ವಭಾವಿ ಸಭೆಯಲ್ಲಿ ಕನ್ನಡ ಪರ ಸಂಘಟನೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಮುಖ್ಯಸ್ಥರು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…