ಕಲಬುರಗಿ: ಕನ್ನಡದ ಖ್ಯಾತ ಚಿತ್ರನಟ ಹಾಗೂ ಪವರ್ ಸ್ಟಾರ್ ಎಂದು ಹೆಸರಾದ ಪುನೀತ್ ರಾಜಕುಮಾರ್ ರವರ ಆಕಸ್ಮಿಕ ನಿಧನಕ್ಕೆ ಕಾಂಗ್ರೆಸ್ ಹಿರಿಯ ನಾಯಕರು, ಶಾಸಕರು, ಮಾಜಿ ಶಾಸಕರು, ಮಾಜಿ ವಿಧಾನ ಪರಿಷತ್ ಸದಸ್ಯರು ಸಂತಾಪ ಸೂಚಿಸಿದ್ದಾರೆ.
ಕೇಂದ್ರ ಮಾಜಿ ಸಚಿವರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜಗದೇವ ಗುತ್ತೇದಾರ ಕಾಳಗಿ, ಶಾಸಕರು ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯಸಿಂಗ್, ಶಾಸಕರು ಹಾಗೂ ಮಾಜಿ ಸಚಿವರಾದ ಪ್ರಿಯಾಂಕ ಖರ್ಗೆ, ಮಾಜಿ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಶಾಸಕರಾದ ಖನಿಜ ಫಾತಿಮಾ, ಎಂ. ವಾಯ್. ಪಾಟೀಲ, ಮಾಜಿ ಶಾಸಕರಾದ ಬಿ. ಆರ್. ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯರಾದ ತಿಪ್ಪಣ್ಣಪ್ಪ ಕಾಮಕನೂರ್, ಅಲ್ಲಮಪ್ರಭು ಪಾಟೀಲ ಇನ್ನೂ ಅನೇಕ ಕಾಂಗ್ರೆಸ್ ಮುಖಂಡರು ತೀವ್ರ ಸಂತಾಪವನ್ನು ಸೂಚಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…