ಪುನೀತ್ ರಾಜಕುಮಾರಗೆ ಕಲಬುರಿಗಯಲ್ಲಿ ಅಭಿಮಾನಿಗಳಿಂದ ಶ್ರದ್ಧಾಂಜಲಿ

0
172

ಕಲಬುರಗಿ: ಕರ್ನಾಟಕದ ಪವರ್ ಸ್ಟಾರ್ ಎಂದು ಖ್ಯಾತಿ ಪಡೆದಿರುವ ನಟ ಪುನೀತ್ ರಾಜಕುಮಾರ್ ಅವರ ಅಕಾಲಿಕ ನಿಧನಕ್ಕೆ ಕಲಬುರಗಿ ನಗರದ ತಿಮ್ಮಾಪುರಿ ವೃತದಲ್ಲಿ ಅಭಿಮಾನಿಗಳು ಕ್ಯಾಂಡಲ್ ಬೆಳಗಿಸುವ ಮೂಲಕ ಅಗಲಿದ ನಟನಿಗೆ ಶ್ರದ್ಧಾಂಜಲಿ ಅರ್ಪಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here