ಕಲಬುರಗಿ: ಸ್ವಾತಂತ್ರೋತ್ಸವದ ೭೫ನೇ ವರ್ಷಾಚರಣೆ ಅಂಗವಾಗಿ ’ಅಜಾದಿ ಕಾ ಅಮೃತ ಮಹೋತ್ಸವ’ದ ಸ್ವಚ್ಛ ಭಾರತ ಅಭಿಯಾನವನ್ನು ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶರಣಬಸವ ವಿಶ್ವವಿದ್ಯಾಲಯದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.
ಶರಣಬಸವ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಘಟಕ ಏರ್ಪಡಿಸಿದ್ದ ಈ ಅಭಿಯಾನದಲ್ಲಿ ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಡಾ.ಬಸವರಾಜ ಮಠಪತಿ, ಡೀನ್ ಡಾ.ಶಿವುಕುಮಾರ ಜವಳಗಿ, ಎಂ.ಬಿ.ಎ ವಿಭಾಗದ ಡೀನ್ ಡಾ.ಶಿವದತ್ತ ಹೊನ್ನಳ್ಳಿ, ಸಮೂಹ ಸಂವಹನ ವಿಭಾಗದ ಡೀನ್ ಟಿ.ವಿ.ಶಿವಾನಂದನ ಮತ್ತು ವಿವಿಯ ವಿವಿಧ ವಿಭಾಗಗಳ ಡೀನ್ ಹಾಗೂ ಚೇರಪರ್ಸನ್ ಸೇರಿದಂತೆ ಎಲ್ಲಾ ಪ್ರಾಧ್ಯಾಪಕರುಗಳು ಹಾಗೂ ಎನ್.ಎಸ್.ಎಸ್. ಘಟಕದ ಅಧಿಕಾರಿಗಳು ಮತ್ತು ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.
ಎಲ್ಲರೂ ಜೊತೆಗೂಡಿ ಇಡೀ ದೇವಸ್ಥಾನದ ಆವರಣವನ್ನು ಶುಚಿಗೊಳಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…