ಬಿಸಿ ಬಿಸಿ ಸುದ್ದಿ

ಚಿಂಚೋಳಿ: ಕನ್ನಡ ಉಳಿಸಿ ಕನ್ನಡವನ್ನು ಬೆಳೆಸಿ ಜಾಗೃತಿ ಜಾಥಾ

ಚಿಂಚೋಳಿ : ತಾಲೂಕು ಆಡಳಿತ ಹಾಗೂ ಪುರಸಭೆ ಯವರ ಸಂಯುಕ್ತಾಶ್ರಯದಲ್ಲಿ ಕನ್ನಡ ಉಳಿಸಿ ಕನ್ನಡದ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಚಿಂಚೋಳಿ ಪುರಸಭೆ ಅಧ್ಯಕ್ಷೆ ಜಗದೇವಿ ಶಂಕರರಾವ ಗಡಂತಿ ಉದ್ಘಾಟಿಸಿದರು.

ಚಿಂಚೋಳಿಯ ಮುಖ್ಯರಸ್ತೆಯಲ್ಲಿ ಶಾಲಾ ಮಕ್ಕಳು, ಸಿಬ್ಬಂದಿ ವರ್ಗದವರು ಜಾಗೃತಿ ಜಾಥಾದಲಿ, ಕನ್ನಡ ಉಳಿಸಿ ಕನ್ನಡವನ್ನು ಬೆಳೆಸಿ ನಾಮಫಲಕಗಳೂಂದಿಗೆ ,  ಕನ್ನಡ ಉಳಿಸಿ ಕನ್ನಡವನ್ನು ಬೆಳೆಸಿ ಜಯ ಘೋಷಣೆಗಳನ್ನು ಕೂಗುತ್ತಾ ಸಾಗಿದರು.ಪುರಸಭೆ ಮುಖ್ಯಾಧಿಕಾರಿ ಕಾಶಿನಾಥ್ ಧನ್ನಿ ಮಾತನಾಡಿ ಎಲ್ಲಾ ಅಂಗಡಿಗಳ ಮುಂದೆ ಕಡ್ಡಾಯವಾಗಿ ಕನ್ನಡ ನಾಮಫಲಕ ಹಾಕಬೇಕು, ಕನ್ನಡ ಉಳಿಸಿ ಕನ್ನಡವನ್ನು ಬಳಸಿ, ಪ್ಲಾಸ್ಟಿಕ್ ನಿಷೇಧಿಸಬೇಕು ಎಲ್ಲರೂ ಇದನ್ನು ಕೈಜೋಡಿಸಬೇಕು. ಸಾರ್ವಜನಿಕರಲ್ಲಿ  ಡೆಂಗು ಜ್ವರ ಬಗ್ಗೆ ಚಿಕಂಗುನ್ಯ ನಿಯಂತ್ರಣ , ಡೆಂಗು ಜ್ವರ ಲಕ್ಷಣಗಳು, ರೋಗಕ್ಕೆ ಚಿಕಿತ್ಸೆ, ರೋಗದ ನಿಯಂತ್ರಣ, ಬಗೆ ಜನರಲ್ಲಿ ಅರಿವು ಮೂಡಿಸಿದರು.

ನಗರದಲ್ಲಿ ಉಚಿತವಾಗಿ ಕರೋನಾ ಲಸಿಕೆ ನಿಡುತಿದ್ದು ದಯವಿಟ್ಟು ಇದರ ಸದುಪಯೋಗ ಪಡೇದುಕೋಳ್ಳಿ.ಕರೋನಾ ಲಸಿಕೆ ಬಗ್ಗೆ ಭಯ ಬೇಡಾ.ನಾವು ಸಹಾ ತೇಗೆದುಕೊಂಡಿದ್ದೆವೆ ನೀವು ಸಹಾ ತಗೇದುಕೋಳ್ಳಿ . ಹಾಗೆ ಕಸವನ್ನು ಹೊರಗಡೆ ಹಾಕದೆ ಒಂದು ಕಡೆ ಶೇಖರಣೆ ಮಾಡಿ ಪುರಸಭೆಯ ಕಸವನ್ನು ವಯ್ಯುವ ವಾಹನದಲ್ಲಿ ಹಾಕಬೇಕು ಯಂದು ಸೂಚಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಸೈಯದ್ ಶಬ್ಬೀರ್, ವೆಂಕಟೇಶ್ ಬೀರಪ್ಪ, ಏಜಾಜ್, ಗುಂಡಪ್ಪ,ಜಗನ್ನಾಥ್ ಶಾಲಾ ಮಕ್ಕಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

emedialine

Recent Posts

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

1 hour ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

12 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

12 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

14 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

14 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

14 hours ago