ಬಿಸಿ ಬಿಸಿ ಸುದ್ದಿ

ರಾಜ್ಯೋತ್ಸವ ನಿಮಿತ್ತ ಸಪ್ನ ಬುಕ್ ಹೌಸ್ ನಲ್ಲಿ ಹಲವು ರಿಯಾಯಿತಿ ಯೋಜನೆ, ಕಾರ್ಯಕ್ರಮಗಳು

ಕಲಬುರಗಿ: ಸಪ್ನ ಕನ್ನಡ ನಾಡಿನ ಜನಪ್ರಿಯ ಪುಸ್ತಕ ಭಂಡಾರ. ಇದು ಪುಸ್ತಕಗಳಿಗಷ್ಟೇ ಸೀಮಿತವಾಗದೇ, ಶಿಕ್ಷಣಕ್ಕೆ ಸಂಬಂಧಪಟ್ಟ ಪೂರಕ ಸಾಮಗ್ರಿಗಳಿಗೂ ಹೆಸರುವಾಸಿ. ಪ್ರತಿ ಬಾರಿಯೂ ಈ ಪುಸ್ತಕ ಭಂಡಾರ ರಾಜ್ಯೋತ್ಸವದ ತಿಂಗಳಿನಲ್ಲಿ ಕನ್ನಡದ ಓದುಗರಿಗಾಗಿ ತನ್ನೆಲ್ಲಾ ಶಾಖೆಗಳಲ್ಲೂ ಕೆಲವು ಜನಪ್ರಿಯ ಯೋಜನೆಗಳನ್ನು ನೀಡುತ್ತಾ ಬಂದಿದೆ. ಈ ಬಾರಿ ಸಹ ಗ್ರಾಹಕರಿಗೆ ಮತ್ತು ಓದುಗರಿಗೆ ಹಲವು ಆಕರ್ಶಕ ಯೋಜನೆಗಳು ಮತ್ತು ಕಾರ್ಯಕ್ರಮ ನೀಡಲು ಮುಂದಾಗಿದೆ.

ರಿಯಾಯಿತಿ ನವೆಂಬರ್ ತಿಂಗಳಿನಲ್ಲಿ ಕನ್ನಡ ಪುಸ್ತಕಗಳಿಗೆ ನಮ್ಮ ಎಲ್ಲಾ ಶಾಖೆಗಳಲ್ಲೂ ವಿಶೇಷವಾಗಿ ಶೇ.10%ರಿಂದ 20%ರಷ್ಟು ರಿಯಾಯಿತಿಯನ್ನು ಕನ್ನಡ ಪುಸ್ತಕ ಪ್ರಿಯರಿಗೆ ಸಪ್ನ ನೀಡುತ್ತಿದೆ.

ಸಪ್ನ ಸದಸ್ಯರ  ಕಾರ್ಡ್ ನವೆಂಬರ್ ತಿಂಗಳಿನಲ್ಲಿ ಕೊಳ್ಳುವ ಪ್ರತಿ ರೂ. 200 ಮೌಲ್ಯದ ನಿವ್ವಳ ಬೆಲೆಗೆ ಈ ಕಾರ್ಡನ್ನು ಗ್ರಾಹಕರಿಗೆ ಕೊಡಲಾಗುತ್ತದೆ. ಇದರಿಂದ ಒಂದು ವರ್ಷದ ಅವಧಿಗೆ ಪುಸ್ತಕ ಪ್ರೇಮಿಗಳು ಕನ್ನಡ ಪುಸ್ತಕಳ ಮೇಲೆ ಯಾವುದೇ ಶಾಖೆಯಲ್ಲಾಗಲೀ ಶೇ.10% ರಷ್ಟು ರಿಯಾಯಿತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ.

ಓದುಗರ ಆಯ್ಕೆ ಸಮೃದ್ಧ ಬೆಳೆ ಈ ವಿಶೇಷ ಪುಸ್ತಕ ಪ್ರದರ್ಶನ ವಿಭಾಗದಲ್ಲಿ ಕೆಲವು ಜನಪ್ರಿಯ ಕೃತಿಗಳಿಗೆ ಶೇ.15%ರಷ್ಟು ರಿಯಾಯಿತಿಯನ್ನು ನವೆಂಬರ್ ತಿಂಗಳಿನಾದ್ಯAತ ನಮ್ಮ ಎಲ್ಲಾ ಶಾಖೆಗಳಲ್ಲೂ ನೀಡಲಾಗುತ್ತದೆ.

ಸಪ್ನ ಪ್ರಕಟಣೆಗಳಿಗೆ ಶೇ. 20% ರಿಯಾಯಿತಿ ನವೆಂಬರ್ ತಿಂಗಳಿನಾದ್ಯAತ ಸಪ್ನ ಪ್ರಕಟಿಸಿರುವ ತನ್ನ ಎಲ್ಲಾ ಕನ್ನಡ ಪ್ರಕಟಣೆಗಳಿಗೆ ಶೇ.20% ವಿಶೇಷ ರಿಯಾಯಿತಿಯನ್ನು ಎಲ್ಲಾ ಶಾಖೆಗಳಲ್ಲೂ ನೀಡಲಾಗುವುದು.

ರಾಜ್ಯೋತ್ಸವದ ವಿಶೇಷ ಕಾರ್ಯಕ್ರಮಗಳು ನವೆಂಬರ್ ತಿಂಗಳಿನ ಪ್ರತಿ ಶನಿವಾರ ಮತ್ತು ಭಾನುವಾರಗಳಂದು ಸಪ್ನ ಬುಕ್ ಹೌಸ್ ಕಲಬುರಗಿ ಶಾಖೆಯಲ್ಲಿ ಗ್ರಾಹಕರಿಗೆ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

9 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

9 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

12 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

12 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

12 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

12 hours ago