ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಇಂದಿರಾ ಗಾಂಧಿ, ಸರ್ದಾರ ವಲ್ಲಭಭಾಯಿ ಪಟೇಲ್ ಗೆ ನಮನ

0
13

ಕಲಬುರಗಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಮತ್ತು ಮಾಜಿ ಉಪ ಪ್ರಧಾನಿ ಸರ್ದಾರ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನ ಆಚರಿಸಲಾಯಿತು.

ಪಕ್ಷದ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ಡಾ.ಶರಣಪ್ರಕಾಶ ಪಾಟೀಲ, ತಿಪ್ಪಣಪ್ಪ ಕಮಕನೂರ, ಅಲ್ಲಮಪ್ರಭು ಪಾಟೀಲ, ಡಾ.ಕಿರಣ ದೇಶಮುಖ, ಶೀವಾನಂದ ಹೋನಗುಂಟಿ, ಧರ್ಮರಾಜ ಹೇರೂರ ಸೇರಿದಂತೆ ಮತ್ತಿತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here