ಕಲಬುರಗಿ: ಕರ್ನಾಟಕ ರಾಜ್ಯ ಬಸವೇಶ್ವರ ಸುದ್ದಿಮಾಧ್ಯಮ ಸಹಕಾರ ಮಹಾಮಂಡಳ ನಿಯಮಿತದ ೫ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸಮಗ್ರವಾಗಿ ೨೫ ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ ಕಲಬುರಗಿ ಶ್ರೀ ಚನ್ನ ಮಲ್ಲೇಶ್ವರ ಪತ್ತಿನ ಸಹಕಾರ ಸಂಘ ನಿಯಮಿತ ಪ್ರತಿನಿಧಿಯಾಗಿ ನಿರ್ದೇಶಕರಾದ ಪ್ರಭುಲಿಂಗ ಬಿ ಗೊಬ್ಬೂರ ಇವರನ್ನು ಮಾಜಿ ಸಚಿವರಾದ ಎಂ ಎಸ್ ಪಾಟೀಲ್ ಅವರು ಬೆಂಗಳೂರಿನಲ್ಲಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಗುರುನಾಥ ಜಾಂತಿಕರ್, ರಾಜ್ಯ ಮಹಾಮಂಡಲದ ನಿರ್ದೇಶಕರಾದ ಸಿದ್ದರಾಮಪ್ಪ ಪಾಟೀಲ್, ವ್ಯವಸ್ಥಾಪಕ ನಿರ್ದೇಶಕರಾದ ಶರಣಗೌಡ ಪಾಟೀಲ್, ಪ್ರಮುಖರಾದ ವೀರೇಶ ಗೌಡ ಪಾಟೀಲ್ ಇದ್ದರು.
ಮಾರ್ಚ್ 8 ರಂದು ಅಂತರರಾಷ್ಟ್ರೀಯ ಮಹಿಳಾ ದಿನ ಅಶೋಕ ಪಾಟೀಲ ಮಹಿಳೆ ಅಥವಾ ಸ್ತ್ರೀ ಪದವು ಸಂಸ್ಕøತದ್ದು, ಕನ್ನಡದಲ್ಲಿ ಈ…
ಶಹಾಬಾದ:ನಗರದ ಹಳೆಶಹಾಬಾದನ ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಭೀಮರಾವ.ಸಿ.ಸುಗೂರ (77) ಶನಿವಾರದಂದು ನಿಧನರಾಗಿದ್ದಾರೆ. ಇವರಿಗೆ ಇಬ್ಬರು ಸುಪುತ್ರರು, ಇಬ್ಬರು ಸುಪುತ್ರಿಯರು…
ಜೇವರ್ಗಿ: ಇಂದು ನೆಲೋಗಿ ಗ್ರಾಮದಲ್ಲಿ ಡಾ. ಅಂಬೇಡ್ಕರ್ ಸೇವಾ ಚಾರಿಟೇಬಲ್ ಟ್ರಸ್ಟ್ ನೆಲೋಗಿವತಿಯಿಂದ ಡಾ. ಬಿ.ಆರ್.ಅಂಬೇಡ್ಕರ ಸಮುದಾಯ ಭವನದಲ್ಲಿ ಛತ್ರಪತಿ…
ಇ-ಮೀಡಿಯಾ ಲೈನ್ ನ್ಯೂಸ್ ಕಲಬುರಗಿ: ಮೂಢನಂಬಿಕೆ, ಅನಿಷ್ಟ ಪದ್ಧತಿ, ಸಂವಿಧಾನದ ಆಶಯ ಈಡೇಸುವ ನಿಟ್ಟಿನಲ್ಲಿ ಜನ್ಮ ತಾಳಿದ ಮಾನವ ಬಂಧುತ್ವ…
ಕಲಬುರಗಿ: ನಗರದ ಸೆಂಟ್ ಮೇರಿ ಶಾಲೆಯಲ್ಲಿ 5 ರಿಂದ 9 ನೇ ತರಗತಿಯ 200 ಶಾಲಾ ಮಕ್ಕಳಿಗೆ ಆನಾಪಾನ ಧ್ಯಾನ…
ಜೇವರ್ಗಿ: ತಾಲೂಕಿನ ಜನರ ಸೇವೆಗಾಗಿ ಕಲಬುರಗಿಯ ಇಸ್ಲಾಮಾಬಾದ ಕಾಲೋನಿಯ ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥರು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು…