ಜೇವರ್ಗಿ : ಪ್ರತಿ ಕನ್ನಡಿಗನ, ಕರುನಾಡಿದ ಹೆಮ್ಮೆಯ ದಿನ ಕನ್ನಡ ರಾಜ್ಯೋತ್ಸವ. ಮೈಸೂರು ಪ್ರಾಂತ್ಯ ಎಂಬ ಹೆಸರಿನ ಮೂಲಕ ಕರೆಯಲ್ಪಡುತ್ತಿದ್ದ ಹಾಗೂ ವಿಭಾಗಗಳಾಗಿ ಚದುರಿದ್ದ ನಾಡನ್ನು ೧೯೫೬ ರ ನವೆಂಬರ್ ೧ರಂದು “ಕರ್ನಾಟಕ” ಎಂದು ಮರುನಾಮಕರಣ ಮಾಡಲಾಯಿತು.
ಅಂದಿನಿಂದ ಪ್ರತಿ ವರ್ಷ ನವೆಂಬರ್ ೧ ರಂದು ನಾಡಿನಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ವರ್ಷ ನಾವು ೬೬ನೇ ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿದ್ದೇವೆ. ಎಂದು ಕಟ್ಟಿಸಂಗಾವಿ ಗ್ರಾಮದಲ್ಲಿ ನವಂಬರ್ ೧ರಂದು ಬೆಳಗ್ಗೆ ೭:೩೦ಕ್ಕೆ ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮದರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸಂಗಪ್ಪ ಹಳಿಮನಿ ಮಾತನಾಡಿದರು.
ಈ ಸಂದರ್ಭದಲ್ಲಿ ನಮ್ಮನ್ನಾಳುವ ಸರಕಾರಗಳು ನಮ್ಮ ಮೇಲೆ ಒತ್ತಾಯಪೂರ್ವಕವಾಗಿ ಹಿಂದಿ ಏರಲು ಹೊರಟಿದೆ ಕನ್ನಡ ಶಾಲೆಗಳು ಅವನತಿ ಅಂಚಿನಲ್ಲಿ ಇದ್ದರು ಅವುಗಳ ಸುಧಾರಣೆಯ ಬಗ್ಗೆ ಒಂದೇ ಒಂದು ಮಾತಿಲ್ಲ ದಲಿತ ಹಿಂದುಳಿದ ವರ್ಗಗಳ ವಿರೋಧಿಯಾದ ಎನ್.ಇ.ಪಿ (NEP) ಜಾರಿ ಮಾಡಲು ಹೊರಟಿದೆ ಇದು ಒಂದು ಕನ್ನಡ ಕನ್ನಡಿಗರ ಬಗ್ಗೆ ತಾತ್ಸಾರ ಮನೋಭಾವ ಹೊಂದಿದೆ ಎಂದು ಮಾಜಿ ಗುಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಬೀರಪ್ಪ ಪೂಜಾರಿ, ಮಾತನಾಡಿದರು.
ಧ್ವಜಾರೋಹಣ ಕಾರ್ಯಕ್ರಮದಲ್ಲಿ ಈಸುಗೌಡ ಕಟ್ಟಿಸಂಗಾವಿ,ರಾಜೇಂದ್ರ ರಾಜವಾಳ, ದೇವಪ್ಪ ತಳವಾರ, ಸಂಗಪ್ಪ ಗಸ್ತ್ ಗಾರ್ ಸೇರಿದಂತೆ ಕಟ್ಟಿಸಂಗವಿ ಗ್ರಾಮದ ಜನರು ಉಪಸ್ಥಿತರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…