ಕಲಬುರಗಿ: ದಿ. ನಟ ಪುನಿತ್ ರಾಜಕುಮಾರ ರವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾನೂನು ಘಟಕದ ಅಧ್ಯಕ್ಷ ಸಂಪತ ಹಿರೇಮಠ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರಗೇಶ ಆರ್ . ನಿರಾಣಿ ಮನವಿ ಮಾಡಿದ್ದಾರೆ.
ಕರ್ನಾಟಕ ರಾಜ್ಯದ ಪ್ರಖ್ಯಾತ ಚಲನಚಿತ್ರ ನಟರಾಗಿ ಮಿಂಚಿರುವ ಕನ್ನಡದ ಕುವರ ದಿವಂಗತ ಪುನೀತ್ ರಾಜಕುಮಾರ ರವರು ಕನ್ನಡ ಚಲನಚಿತ್ರಗಳಲ್ಲಿ ಅತ್ಯಂತ ಪ್ರತಿಭಾವಂತ ನಟನಾಗಿ ಎಲ್ಲರ ಮನಸ್ಸಿನಲ್ಲ ಅಚ್ಚಳಿಯದಂತೆ ಉಳದಿರುವ ಈ ಪ್ರತಿಭಾವಸ್ಥಿತ ನಟ ಕನ್ನಡ ಚಲನಚಿತ್ರಗಳಲ್ಲಿ ನಟಿಸುತ್ತಾ. ಅನೇಕ ವೃದ್ಧಾಶ್ರಮ ಮತ್ತು ಅನಾಥಾಶ್ರಮ ನಡೆಸುತ್ತಾ ಹಾಗೂ ಇತರೇ ವಿದ್ಯಾರ್ಥಿಗಳ ಶಿಕ್ಷಣ ಕೊಡಿಸುವ ಸಂಪೂರ್ಣ ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಹೋಗುತ್ತಿರುವ ಇವರು ಈಗ ಸ್ವರ್ಗಾಸ್ಥರಾಗಿದ್ದು , ಇವರ ಸೇವೆಯನ್ನು ಮೆಚ್ಚಿ ಕೇಂದ್ರ ಸರಕಾರಕ್ಕೆ ಈ ಪ್ರತಿಭಾನ್ವಿತ ನಟರಾದ ಇವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಲು ಕರ್ನಾಟಕ ಸರಕಾರದಿಂದ ಶಿಫಾರಸ್ಸು ಮಾಡಬೇಕೆಂದು ಎಂದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…