ಆಳಂದ: ಮಹಾರಾಷ್ಟ್ರ ಹೊಂದಿಕೊಂಡ ಖಜೂರಿಯ ಗಡಿಯಲ್ಲಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ೬೬ನೇ ಕನ್ನಡ ರಾಜ್ಯೋತ್ಸವ ನಿಮಿತ್ತ ಎರಡು ಗಡಿಯ ಮಧ್ಯ ಕನ್ನಡದ ಹಾರ್ದಿಕ ಸ್ವಾಗತ ಫಲಕವನ್ನು ಅಳವಡಿಸಿ ಉದ್ಘಾಟಿಸಿದರು.
ಸಂಘಟನೆಯ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ ಅವರು, ನಾಮಫಲಕವನ್ನು ಉದ್ಘಾಟಿಸಿ ಮಾತನಾಡಿದ ಅವರು ಗಡಿನಾಡಿನಲ್ಲಿ ಕನ್ನಡ ಕೆಲಸಕ್ಕೆ ನಿರ್ಲಕ್ಷ್ಯ ಸಲ್ಲದು, ಕೂಡಲೇ ಕನ್ನಡ ಶಾಲೆಗಳ ಅಭಿವೃದ್ಧಿ, ಶಿಕ್ಷಣದ ಗುಣಮಟ್ಟತೆ ಒತ್ತು ನೀಡುವ ಮೂಲಕ ಗಡಿಭಾಗದ ಕನ್ನಡಿಗರ ಕೂಗಿಗೆ ಸ್ಪಂದಿಸಬೇಕು ಎಂದು ಅವರು ಒತ್ತಾಯಿಸಿದರು.
ಮುಖಂಡ ಕುಮಾರ ಬಂಡೆ, ಶರಣು ಪಾಟೀಲ ಕೊಡಲಹಂಗರಗಾ ಮತ್ತಿತರು ಮಾತನಾಡಿದರು. ಲಕ್ಷ್ಮಣ ಕೋರೆ, ಸಚೀನ ನರೋಣಿ, ಈರಣ್ಣಾಅ ಕೊರಳ್ಳಿ, ಸಚೀನ್ ಬಂಗರಗಿ, ಸಿದ್ಧರಾಮ ಶಹಾಪೂರೆ, ಶ್ರೀಶೈಲ ಭೀಂಪುರೆ, ಶರಣು ಬೋರಗಿ ಮತ್ತು ಕುಮಾರ ಕಂಟೆ ಸೇರಿ ಇನ್ನಿತರು ಪಾಲ್ಗೊಂಡಿದ್ದರು.
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…