ಕಲಬುರಗಿ: ಗುಲ್ಬರ್ಗ ವಿವಿ ಕುಲಪತಿ ಪ್ರೊ.ದಯಾನಂದ ಅಗಸರ ಅವೆಇಗೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಫೆಲೋಶಿಪ್ ನೀಡಿದೆ.
ವಿಜ್ಞಾನ, ತಂತ್ರಜ್ಞಾನ, ಕೃಷಿ, ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಅಕ್ಟೋಬರ್ 29ರಂದು ಅಕಾಡಮಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪ್ರೊ. ಅಗಸರ ಅವರಿಗೆ ಫೆಲೋಶಿಪ್ ನೀಡಲು ನಿರ್ಧರಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಪ್ರೊ. ಎಸ್. ಅಯ್ಯಪ್ಪನ್ ತಿಳಿಸಿದ್ದಾರೆ.
ಡಿಸೆಂಬರ್ ತಿಂಗಳಲ್ಲಿ ನಡೆಯುವ ಅಕಾಡೆಮಿಕ್ ಕಾರ್ಯಕ್ರಮದಲ್ಲಿ ಪ್ರೊ.ದಯಾನಂದ ಅವರಿಗೆ ಫೆಲೋಶಿಪ್ ಪ್ರಧಾನ ಮಾಡಲಾಗುವುದು ಎಂದು ಅವರು ಪತ್ರದ ಮೂಲಕ ತಿಳಿಸಿದ್ದಾರೆ.
ಅಭಿನಂದನೆ: ಅತ್ಯಂತ ಕ್ರಿಯಾಶೀಲ ಕುಲಪತಿ ಪ್ರೊ. ದಯಾನಂದ ಅಗಸರ ಅವರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಫೆಲೋಶಿಪ್ ನೀಡಿರುವುದಕ್ಕೆ ಗುಲ್ಬರ್ಗ ವಿವಿ ಕಲಾನಿಕಾಯದ ಹಿರಿಯ ಡೀನರಾದ ಪ್ರೊ. ಎಚ್.ಟಿ. ಪೋತೆ ಅವರು ಅಭಿನಂದಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…