ಬಿಸಿ ಬಿಸಿ ಸುದ್ದಿ

ದೀಪಾವಳಿ ಹಬ್ಬದ ನಿಮಿತ್ತ ಎಮ್ಮೆಗಳ ಓಟದ ಸ್ಪರ್ಧೆ

ಕಲಬುರಗಿ: ತಾಲೂಕಿನ ಕುಸನೂರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಕೂಡ ಈ ವರ್ಷವೂ ದೀಪಾವಳಿ ಹಬ್ಬದ ಬಲಿಪಾಡ್ಯ ನಿಮಿತ್ತ ಎಮ್ಮೆಗಳ ಓಟದ ಸ್ಪರ್ಧೆಯಲ್ಲಿ ಎಮ್ಮೆಯ ಮಾಲಿಕರಾದ ಕೊತಲಪ್ಪ ಕರಗಾರ, ಶಿವು ಭಟ್ಟರಕ್ಕಿ, ಶಿವಪ್ಪ ಮೂಲಿಮನಿ, ಶರಣಪ್ಪ ಮೂಲಿಮನಿ, ಕಾಶಪ್ಪ ಅಷ್ಟಗಿ, ಶ್ರೀಬಸ್ಸು ಜಮಾದಾರ, ಅಂಬರಾಯ ತಳವಾರ, ಸಿದ್ದು ಗೌಳಿ, ಮಹಾದೇವ ಗೌಳಿ ಇವರನ್ನು ಕುಸನೂರ ಗ್ರಾ.ಪಂ ಉಪಾಧ್ಯಕ್ಷ ಪರಮೇಶರ‍್ವ ಎಸ್. ಭಟ್ಟರಕಿ ಹಾಗೂ ಗ್ರಾ.ಪಂ.ಸದಸ್ಯ ಕುಪೇಂದ್ರ ಬರಗಾಲಿ ಅವರು ಸನ್ಮಾನಿಸಿದರು. ಈ ಸಂದಭದಲ್ಲಿ ಬಿಜೆಪಿ ಮುಖಂಡ ಶಿವಲಿಂಗಪ್ಪ ಸಾವಳಗಿ, ಗ್ರಾಪಂ.ಮಾಜಿ ಅಧ್ಯಕ್ಷ ಶರಣಪ್ಪ ಬರಗಾಲಿ, ಶಿವಶರಣಪ್ಪ ದೊಡಮನಿ, ಸಿದ್ದು ತಳವಾರ, ರೇವಣಸಿದ್ದ ಗುಂಡಗುರ್ತಿ, ವಿಶ್ವನಾಥ ತೋಟನಳ್ಳಿ  ಹಾಗೂ ಊರಿನ ಗ್ರಾಮಸ್ಥರು ಇದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

2 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

2 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

2 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

18 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

21 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago