ಶ್ರೀನಿವಾಸ ಸರಡಗಿಯಲ್ಲಿ ಗೋ ಪೂಜೆ

0
45

ಕಲಬುರಗಿ: ದೀಪಾವಳಿ (ಬಲಿಪಾಡ್ಯಮಿ) ಹಬ್ಬದ ದಿನದಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ಗೋ ಪೂಜೆ ನಡೆಸುವ ಸರ್ಕಾರದ ಆದೇಶದ ಮೇರೆಗೆ ಶ್ರೀನಿವಾಸ ಸರಡಗಿ ಗ್ರಾಮದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಹಾಗೂ ಗ್ರಾಮದ ಇನ್ನಿತರ ದೇವಾಲಯಗಳಲ್ಲಿ ಗೋ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಬಿ ಆಡೆ, ಉಪಾಧ್ಯಕ್ಷರಾದ ಇಂದುಬಾಯಿ ರಾಣಪ್ಪ ಮೀಸಿ, ಗ್ರಾಮ ಪಂಚಾಯತ ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂತೋಷ ಆಡೆ, ಮಾಜಿ ಗ್ರಾಮ ಪಂಚಾಯತ ಸದಸ್ಯರಾದ ಸಂಗಯ್ಯ ಸ್ವಾಮಿ ಹಿರೇಮಠ, ಗ್ರಾಮ ಲೆಕ್ಕಾಧಿಕಾರಿಗಳಾದ ಸೈಯದ್ ಜುಬೇರ್ ಅಲಿ, ಪಶು ವೈದ್ಯಾಧಿಕಾರಿಗಳು ಹಾಗೂ SDMC ಅಧ್ಯಕ್ಷರಾದ ಶರಣಗೌಡ ಬಿರಾದಾರ, ಕುರುಬ ಸಮಾಜದ ಅಧ್ಯಕ್ಷರಾದ ಸಿದ್ದಪ್ಪ ಪೂಜಾರಿ ಕಂಟಿಕಾರ, ಯುವ ಮುಖಂಡರಾದ ಶಿವಾನಂದ ಆರ್ ಕಿಳ್ಳಿ, ರಮೇಶ್ ಮೀಸಿ, ಗ್ರಾಮದ ಮುಖಂಡರು, ಗ್ರಾಮಸ್ಥರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here