ಬಿಸಿ ಬಿಸಿ ಸುದ್ದಿ

ರಸ್ತೆ ಕಾಮಗರಿ ಕಳಪೆಗೆ ಮಾಜಿ ಶಾಸಕ ಬಿ.ಆರ್. ಸಿಡಿಮಿಡಿ

ಆಳಂದ: ತಾಲೂಕಿನ ಹವಲಡೆ ಕೋಟ್ಯಂತರ ರೂಪಾಯಿ ಖರ್ಚುಮಾಡಿ ನಡೆದ ರಸ್ತೆ ಕಾಮಗಾರಿಗಳು ಕೆಲವೇ ದಿನಗಳಲ್ಲಿ ಮತ್ತೆ ಮೊದಲಿನ ಸ್ಥಿತಿಯಲ್ಲೇ ಕಾಣುತ್ತಿವೆ. ಇದೊಂದು ಕೆಟಪರಿಸ್ಥಿತಿ ಎದುರಾಗಿದೆ ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ ಅವರು ಸಿಡಿಮಿಡಿಗೊಂಡಿದ್ದಾರೆ.

ತಾಲೂಕಿನ ವಳವಂಡವಾಡಿ ತಡಕಲ್ ಮಾರ್ಗದ ರಸ್ತೆಯಲ್ಲಿ ಸಾಗುವಾಗ ರಸ್ತೆಯ ಅವ್ಯವಸ್ಥೆ ಕಂಡು ಹೊಲದಲ್ಲಿ ಸಾಗುವಳಿ ಮಾಡುತ್ತಿದ್ದ ರೈತರೊಬ್ಬರಿಗೆ ಅವರು ಮಾತನಾಡಿಸಿದರು.

ಈ ರಸ್ತೆ ಯಾವಾಗ ಕಾಮಗಾರಿ ನಡೆದಿದೆ. ಮತ್ತು ಕಿತ್ತಿ ಹೋಗಿದೇ ಏನು ಕಿತ್ತುಕೊಂಡು ಹೋಗಿದ್ದಾರೆ ಎಂದು ಕೇಳಿದರು.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 2 ಕೋಟಿ ರೂ.ಗಳ ವೆಚ್ಚದಲ್ಲಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ಕೈತ್ತಿಕೊಂಡ ತಡಕಲ್‍ನಿಂದ ಒಳವಂಡವಾಡಿ ಗ್ರಾಮದ ಸಂಪರ್ಕದ 3.90 ಕೆ.ಮೀ. ರಸ್ತೆಯನ್ನು ಕಾಮಗಾರಿ ಕೈಗೊಂಡ ಕೆಲವೇ ದಿನಗಳಲ್ಲಿ ಸಂಪೂರ್ಣವಾಗಿ ಮೊದಲಿನಂತೆ ಹದಗೆಟ್ಟಿದೆ. ಇದನ್ನು ಕಂಡ ಪಾಟೀಲ ಸರ್ಕಾರದ ದುಡ್ಡು ಲೂಟಿಹೊಡೆಯುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪಟ್ಟಣದ ಹೊಸ ಚೆಕ್ ಪೋಸ್ಟ್‍ನಿಂದ ಕೊರಳ್ಳಿ ಮಾರ್ಗದ ರಸ್ತೆಯೂ ಸಂಪೂರ್ಣವಾಗಿ ದುರಸ್ಥಿಕೈಗೊಂಡ ಕೆಲವೇ ದಿನಗಳಲ್ಲಿ ಮೊದಲಿನಂತಾಗಿದೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕೆಪಿಸಿಸಿ ಸದಸ್ಯ ರಾಜಶೇಖರ ಮಲಶೆಟ್ಟಿ ಚಿತಲಿ ಇತರರು ಇದ್ದರು.

emedialine

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

10 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

10 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

12 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

12 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

12 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

12 hours ago