ಕೋಲಾರ: ಕೋಲಾರ ತಾಲೂಕಿನ ವಡಗೇರಿ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬಳು ಟಿಕ್‍ಟಾಕ್ ವಿಡಿಯೋ ಮಾಡಲು ಹೋಗಿ ಹೊಲದ ಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಮಾಲಾ ಮೃತಪಟ್ಟ ವಿದ್ಯಾರ್ಥಿನಿ. ಕೋಲಾರ ಮಹಿಳಾ ಕಾಲೇಜಿನಲ್ಲಿ ಬಿ.ಎ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮಾಲಾ. ಶುಕ್ರವಾರ, ಕೃಷಿ ಹೊಂಡದ ಬಳಿ ಟಿಕ್‍ಟಾಕ್ ವಿಡಿಯೋ ಮಾಡುವಾಗ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.
ಸಂಜೆ ಹೊಲದ ಬಳಿ ಹೋಗಿ ಅಲ್ಲಿದ್ದ ಕೃಷಿಹೊಂಡದ ಬಳಿ ತನ್ನ ಮೊಬೈಲ್ ಕೈಯಲ್ಲಿ ಹಿಡಿದುಕೊಂಡು ಒಬ್ಬಳೇ ಟಿಕ್‍ಟಾಕ್ ಮಾಡುತ್ತಿದ್ದ ಸಂದರ್ಭದಲ್ಲಿ ಮಾಲಾ ಮೊಬೈಲ್ ಸಮೇತ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದಿದ್ದ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ. ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಆಕೆಯನ್ನು ಕಾಪಾಡಲು ಸಾಧ್ಯವಾಗಿಲ್ಲ ಕಾರಣ ಮೃತಪಟ್ಟಿದ್ದಾಳೆ ಎನ್ನಲಾಗಿದೆ.
ಪೋಷಕರು ಮಾಲಾ ಹೊಲಕ್ಕೆ ಹೋಗಿ ತುಂಬಾ ಸಮಯವಾಗಿದೆ ಗಾಬರಿಗೊಂಡು ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿದುಬಂದೆ.
ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…