ಕೋಲಾರ: ಜಿಲ್ಲೆ ಮತ್ತು ತಾಲ್ಲೂಕಿನ ಕೆಂದಟ್ಟಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘ ಹಾಗೂ ಸೂಲೂರು ಗ್ರಾಮಪಂಚಾಯತಿಯ ಸಂಯುಕ್ತಾಶ್ರಯದಲ್ಲಿ ನೂತನ ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ಸ್ಥಾಪಿಸಲಾಯಿತು.
ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಯಾದ ಪರಮಪೂಜ್ಯ ಶ್ರೀ ವೀರೇಂದ್ರ ಹೆಗಡೆಯವರು ಮತ್ತು ಅವರ ಧರ್ಮಪತ್ನಿ ಹೇಮಾವತಿ ಅಮ್ಮನವರ ಆಶೀರ್ವಾದದಿಂದ ನೀಡಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸಂಘದ ಜಿಲ್ಲಾ ನಿರ್ದೇಶಕರಾದ ಚಂದ್ರಶೇಖರ್, ಸೂಲೂರು ಗ್ರಾಮ ಪಂಚಾಯಿತಿ ಪಿಡಿಒ.ಬಾಲಾಜಿ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಎಂ.ನಾರಾಯಣಸ್ವಾಮಿ, ನಂದಿನಿ ಮಾಲತೇಶ್, ಮೇಷ್ಟ್ರು ನಾರಾಯಣಸ್ವಾಮಿ, ಹಾಗೂ ಗ್ರಾಮದ ಮುಖಂಡರಾದ ಬಿಸಣ್ಣ, ಚಂದ್ರೇಗೌಡ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…