ಕಲಬುರಗಿ: ಅಫಜಲಪುರದ ಕೋಲಿ ಸಮಾಜದ ಮುಖಂಡ ದುಂಡಪ್ಪ ಜಮಾದಾರ ಎಂಬುವವರ ಮೇಲೆ ನಗರದ ಚೌಕ ಠಾಣೆ ಪೊಲೀಸರು ನಡೆಸಿದರು ಎನ್ನಲಾದ ಹಲ್ಲೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.
ಘಟನೆಗೆ ಕಾರಣರಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ವಜಾ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.ಮಹಾದೇವ ಕೋಳಕೂರ, ಭೀಮಶಾ ಖನ್ನಾ, ವಿಜಯಕುಮಾರ ಜೋಗೂರ, ರಾಜಕುಮಾರ ಕಪನೂರ, ಬಾಬು ಪರಸೋನ, ವಿಕ್ರಮ ಅಷ್ಟಗಿ, ರಾಹುಲ ಶಾಸ್ತ್ರಿ, ಸಾತಪ್ಪ ತೆಗನೂರ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…