ಬಿಸಿ ಬಿಸಿ ಸುದ್ದಿ

ಸಗಮಕುಂಟ ಗ್ರಾಮ ಪಂಚಾಯಿತಿ ವ್ಯಾಪ್ತಿ ವಿದ್ಯಾರ್ಥಿಗಳಿಗೆ ಬಸ್ ಸೌಕರ್ಯಕ್ಕೆ ಆಗ್ರಹ

ರಾಯಚೂರು: ಇಲ್ಲಿನ ಸಗಮಕುಂಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೋರ್ವಿಹಾಳ ಗ್ರಾಮದಿಂದ ರಾಯಚೂರು ಗೆ ವಿದ್ಯಾಭ್ಯಾಸಕ್ಕಾಗಿ ತೆರಳುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಇಲ್ಲದೇ ಪರದಾಡು ಸ್ಥಿತಿ ನಿರ್ಮಾಣವಾಗಿದ ಎಂದು ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಅಳಲು ವ್ಯಕ್ತಪಡಿಸಿದ್ದರು.

ಕೊರ್ವಿಹಾಳ, ಗಂಜಳ್ಳಿ, ಶಿವ ವಿಳಾಸ ನಗರ, ಸಗಮಕುಂಟ ಗ್ರಾಮಗಳಿಂದ ವಿದ್ಯಾರ್ಥಿಗಳು ಬೆಳ್ಳಿಗ್ಗೆ 6:00 ಬಸ್ ಗೆ ರಾಯಚೂರುಗೆ ಬರುತ್ತಾರೆ ಆದರೆ ಮಧ್ಯಾಹ್ನ 2 ಗಂಟೆ ವೇಳೆಗೆ ಬಸ್ ಪ್ರತಿ ದಿನ ಬರದೆ ಇರುವುದರಿಂದ ವಿದ್ಯಾರ್ಥಿಗಳು ಸಮಯ ಪಾಲನೆ ಮತ್ತು ಹಲವು ರೀತಿಯ ಸಮಸ್ಯೆಗಳನ್ನು ಎದ್ದುರಿಸುವಂತಹ ವಾತಾವರಣ ನಿರ್ಮಾಣವಾಗಿದ ಎಂದು ಸ್ಥಳೀಯ ವಿದ್ಯಾರ್ಥಿಗಳು ಇ-ಮೀಡಿಯಾ ಲೈನ್ ಗೆ ತಿಳಿಸಿದ್ದಾರೆ.

ಸೂಕ್ತ ಬಸ್ ವ್ಯವಸ್ಥೆಗೆ ಒತ್ತಾಯಿಸಿ ಡಿ.ಪೋ‌ ಗೆ ಕರೆ ಮಾಡಿ ವಿಚಾರಿಸಿದರೆ ವಿದ್ಯಾರ್ಥಿಗಳ ಮಾತಿಗೆ ಸ್ಪಂದಿಸುತ್ತಿಲ್ಲ ಆದರಿಂದ ವಿದ್ಯಾರ್ಥಿಗಳು 6:00 ಗೆ ಬಂದು 10:00 ಗಂಟೆಗೆ ಮನೆಗೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸದರಿ ವಿಷಯದ ಕುರಿತು ಸೂಕ್ತ ಕ್ರಮ ಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕುಡುವ ನಿಟ್ಟಿನಲ್ಲಿ ಬಸ್ ಸೌಲಭ್ಯ ವದಗಿಸಬೇಕೆಂದು ಅಧಿಕಾರಿಗಳಲ್ಲಿ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 hour ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 hour ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 hour ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

1 hour ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

1 hour ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

2 hours ago