ಶಹಾಪುರ: ಬುದ್ಧ ಬಸವ ಅಂಬೇಡ್ಕರ್ ಅನುಯಾಯಿ ಸತೀಶ್ ಜಾರಕಿಹೊಳಿ ಅವರನ್ನು ಕರ್ನಾಟಕ ರಾಜ್ಯದ ಮುಂದಿನ ಮುಖ್ಯಮಂತ್ರಿಗಳನ್ನಾಗಿ ಮಾಡಬೇಕು ಎಂದು ಮಹಿಳಾ ಘರ್ಜನೆಯ ರಾಜ್ಯಾಧ್ಯಕ್ಷ ಮಂಜುಶ್ರೀ ಹೇಳಿದರು.
ಸರ್ವರಿಗೆ ಸಮಪಾಲು ಸರ್ವರಿಗೆ ಸಮಬಾಳು ಎಂಬ ಘೋಷವಾಕ್ಯದಂತೆ ಸತೀಶ್ ಜಾರಿಕಿಹೊಳಿಯವರಿಗೆ ಮುಖ್ಯಮಂತ್ರಿ ಮಾಡಿದಾಗ ಕರ್ನಾಟಕ ರಾಜ್ಯದ ಕನಸು ನನಸಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಯಾವುದೇ ಆಸೆ ಆಕಾಂಕ್ಷೆಗಳಿಲ್ಲದೆ ನಿಸ್ವಾರ್ಥದಿಂದ ಸಮಾಜಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಸತೀಶ್ ಜಾರಕಿಹೊಳಿಯವರನ್ನು ಮುಖ್ಯಮಂತ್ರಿ ಮಾಡದಿದ್ದರೆ ನಮ್ಮ ರಾಜ್ಯ ಮಹಿಳಾ ಘರ್ಜನೆ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…