ಕಲಬುರಗಿ: ನಗರದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಾಲಕರ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಉದ್ಯಮಿ ಗಜೇಶ್ವರ್ ನಾಯಿಂದ್ರಕಾರ್ ಅವರು ೧೦ ಬಡ ಮಕ್ಕಳ ಶಾಲೆಯ ವಾರ್ಷಿಕ ಶುಲ್ಕವನ್ನು ಭರಿಸುವ ಮೂಲಕ ಮಕ್ಕಳ ದಿನಾಚರಣೆಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.
ಈ ಸಮಾರಂಭದ ಮುಖ್ಯ ಅತಿಥಿಯಾಗಿ ನಿಕಟ ಪೂರ್ವ ಮಹಾಪೌರರಾದ ಶರಣಕುಮಾರ ಮೋದಿ, ಸೋಮಶೇಖರ ಹಿರೇಮಠ, ಭೀಮಾಶಂಕರ್ ಮಿಟೇಕಾರ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಈರಣ್ಣ ಝಳಕಿ, ಶಾಲೆಯ ಮುಖ್ಯ ಶಿಕ್ಷಕಿ ಜಯಶ್ರೀ ಹಿರೇಮಠ ಇದ್ದರು.
ಕಲಬುರಗಿ: ಜೀವನದಲ್ಲಿ ಎದುರಾಗುವ ಅರಿಷಡ್ ವೈರಿಗಳನ್ನು ಗೆದ್ದು ಉತ್ತಮ ಬದುಕು ಕಟ್ಟಿದರೆ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮಾಜಿ ಲೋಕಸಭಾ…
ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…
ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…
ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…
ಕಲಬುರಗಿ: ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…
ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…