ಸುರಪುರ: ತಾಲೂಕಿನ ಚೌಡೇಶ್ವರಿಹಾಳ ಮತ್ತು ಹೆಮ್ಮಡಗಿ ಗ್ರಾಮದ ಬಳಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ರಮ ಮರಳು ಅಡ್ಡೆ ಮೇಲೆ ಡಿವೈಎಸ್ಪಿ ಡಾ: ದೇವರಾಜ ಬಿ ಮತ್ತು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿಯವರ ನೇತೃತ್ವದ ತಂಡ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಸೋಮವಾರ ಮದ್ಯಾನ ದಾಳಿ ನಡೆಸಿದ ತಂಡ ಒಟ್ಟು ಮೂರು ಕಡೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ಅಡ್ಡೆಯನ್ನು ವಶಪಡಿಸಿಕೊಂಡಿದ್ದು,ನೂರಾರು ಟ್ರಿಪ್ ಮರಳು ವಶಪಡಿಸಿಕೊಂಡಿದ್ದಾರೆ.ಆದರೆ ಮರಳು ಯಾರಿಗೆ ಸೇರಿದ್ದು ಎನ್ನುವ ಕುರಿತು ನಿಖರವಾಗಿ ತಿಳಿದುಬಂದಿಲ್ಲ.
ಅಲ್ಲದೆ ದಾಳಿ ಸಂದರ್ಭದಲ್ಲಿ ಜೊತೆಯಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮರಳಿನ ಪ್ರಮಾಣ ಮತ್ತು ಅದರ ಅಂದಾಜು ಮೊತ್ತದ ಕುರಿತು ಮಾಹಿತಿ ತಿಳಿದುಬಂದಿಲ್ಲ.ದಾಳಿ ಸಂದರ್ಭದಲ್ಲಿ ಸುರಪುರ ಠಾಣೆಯ ಪಿಐ ಸುನೀಲಕುಮಾರ ಮೂಲಿಮನಿ ಸೇರಿದಂತೆ ಲೋಕೊಪಯೋಗಿ ಇಲಾಖೆ,ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗು ಕಂದಾಯ ಇಲಾಖೆ ಅಧಿಕಾರಿಗಳಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…