ಕಲಬುರಗಿ: ನಗರದಲ್ಲಿ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕೆಲಸ ಮಾಡಿದರು. ಕಾಂಗ್ರೆಸ್ ಪಕ್ಷ ಇವರನ್ನು ಗುರುತಿಸದೆ ಕಾಂಗ್ರೆಸ್ ಪಕ್ಷದ ನಾಯಕರು ಕಡೆಗಣಿಸಿದರು .ಕಾಂಗ್ರೆಸ್ ಪಕ್ಷದ ಯಾವುದೇ ಸಭೆ-ಸಮಾರಂಭಗಳು ತಪ್ಪದೇ ತಮ್ಮ ವಾರ್ಡುಗಳಲ್ಲಿ ಮಾಡುತ್ತಿದ್ದರು. ಪಕ್ಷದ ಕಚೇರಿಯಲ್ಲಿ ಯಾವುದೇ ಸಭೆ ಸಮಾರಂಭ ಜಯಂತಿಗಳು ಇದ್ದರು ತಪ್ಪದೆ ಹಾಜರಾಗುತ್ತಿದ್ದರು.
ಇಂತಹವರನ್ನು ಮೊನ್ನೆ ಮೊನ್ನೆ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇವರನ್ನು ಕಾಂಗ್ರೆಸ್ ಪಕ್ಷ ಮೋಸ ಮಾಡಿ ಬೇರೆಯವರನ್ನು ಟಿಕೆಟ್ ಕೊಡಲಾಯಿತು. ಇದರಿಂದ ಅಸಮಾಧಾನಗೊಂಡಿರುವ ಮೋದಿನ ಪಟೇಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ ಎಐಎಂಐಎಂ ಪಕ್ಷಕ್ಕೆ ಸೇರ್ಪಡೆಗೊಂಡರು.
ಮೋದಿನ್ ಪಟೇಲ್ ಅಣಬಿ ಇವರನ್ನು ಕಲಬುರಗಿ ಉತ್ತರ ಮತಕ್ಷೇತ್ರದ ಶಹಬಜಾರ್ ಬ್ಲಾಕ್ ಅಧ್ಯಕ್ಷರನ್ನಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಬ್ಯಾರಿಸ್ಟರ್ ಅಸದುದ್ದಿನ್ ಓವೈಸಿ ಆದೇಶದ ಮೆರೆಗೆ ಇಲಿಯಾಸ್ ಸೆಟ್ ಇವರ ನೇತೃತ್ವದಲ್ಲಿ ಇಕ್ಬಾಲ್ ಅಹಮದ್ ಸಿರಣಿ ಫರೂಷ ಇವರ ಅಧ್ಯಕ್ಷತೆಯಲ್ಲಿ ನೇಮಕ ಮಾಡಲಾಯಿತು. ಇವರು ಪಕ್ಷದಲ್ಲಿ ಸರಿಯಾಗಿ ಸಂಘಟನೆ ಮಾಡಿ ಬೂತ್ ಮಟ್ಟದಲ್ಲಿ ಕೆಲಸ ಮಾಡಿ ಪಕ್ಷವನ್ನು ಸಂಘಟಿಸಬೇಕು ಎಂದು ಆದೇಶಿಸಲಾಯಿತು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…