ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲ್ಲೂಕಿನ ಸುಂಬಡ ಗ್ರಾಮದ ಬಳಿ ಇರುವ ಕಡಕೋಳ ಮಠದ ಹತ್ತಿರ ಬಾವಿಯಲ್ಲಿ ಅನುಮಾನಸ್ಪದವಾಗಿ ಯುವತಿಯೋರ್ವಳ ಶವ ಪತ್ತೆಯಾಗಿರುವ ಘಟನೆ ಸಂಭವಿಸಿದೆ.
ಮೃತಳನ್ನು ಸುಜಾತಾ , ಹಣಮಂತ ಹಡಪದ್ (22) ಎಂದು ಗುರುತಿಸಲಾಗಿದ್ದು, ಬಾವಿಯಲ್ಲಿ ಶವ ತೇಲುತ್ತಿದ್ದುದನ್ನು ಗ್ರಾಮಸ್ಥರು ನೋಡಿದರು.
ಸ್ಥಳಕ್ಕೆ ಯಡ್ರಾಮಿ ಠಾಣೆಯ ಪೋಲಿಸರು ಭೇಟಿ ನೀಡಿ ಪರಶೀಲಿಸಿದ್ದಾರೆ. ಯುವತಿಯ ಸಾವಿನ ಕುರಿತು ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಪ್ರೇಮ ವೈಫಲ್ಯವೇ ಕಾರಣ ಆತ್ಮಹತ್ಯೆ ಮಾಡಿರಬಹುದೆಂದು ಶಂಕಿಸಲಾಗುತ್ತಿದೆ.
ಯುವತಿಯ ಸಹೋದರ ವಿಶ್ವನಾಥ ಯಡ್ರಾಮಿ ಪೋಲಿಸ್ ಠಾಣೆಗೆ ದೂರು ಸಲ್ಲಿಸಿದ್ದು, ಈ ಕುರಿತು ಯಡ್ರಾಮಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…