ಬಿಸಿ ಬಿಸಿ ಸುದ್ದಿ

ಜೇವರ್ಗಿ ಶಶಿಕ್ಷಣ ಅದಾಲತ್ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ: ಶಶೀಲ್ .ಜಿ.ನಮೋಶಿ

ಜೇವರ್ಗಿ: ”ನಮ್ಮ ನಡೆ ಶಿಕ್ಷಕರ ಕಡೆ ,ಶಿಕ್ಷಕರ ನಡೆ ಗುಣಾತ್ಮಕ ಶಿಕ್ಷಣದ ಕಡೆ” ಎನ್ನುವ ಘೋಷ ವಾಣಿಯಂತೆ, ಪಾಠ ಬೋಧನೆ ಬಿಟ್ಟು ಅನೇಕ ಬಾರಿ ಶಿಕ್ಷಕರು ಕಾರ್ಯಾಲಯಕ್ಕೆ ಅಲೆದಾಡುವ ಅನಿವಾರ್ಯತೆ ಹಾಗೂ ಸಮಯದ ಅಪವ್ಯಯವನ್ನು ತಪ್ಪಿಸುವಲ್ಲಿ ಕರ್ನಾಟಕ ರಾಜ್ಯದಲ್ಲಿ  ತಾಲ್ಲೂಕಿನ ಶಿಕ್ಷಣಾಧಿಕಾರಿಗಳಾದ ವೆಂಕಯ್ಯ ಇನಾಮದಾರ ಕಾರ್ಯವು ಶಿಕ್ಷಕರ ಕ್ಷೇತ್ರದಲ್ಲಿ ಪ್ರಶಂಸೆಗೆ ಕಾರಣವಾಗಿದ್ದು,

ಇದು ಶಿಕ್ಷಕರಿಗೆ ಅತಿ ಉಪಯುಕ್ತ ಕಾರ್ಯಕ್ರಮ ಎಂದು ಕರ್ನಾಟಕ ರಾಜ್ಯ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಕ್ಷೇತ್ರ  ಶಶೀಲ್ ಜಿ ನಮೋಶಿ ತಿಳಿಸಿದ್ದಾರೆ.

ಈ ಕುರಿತಂತೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ರಾಜ್ಯ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಅವರಿಗೆ ಪತ್ರದ ಮುಖಾಂತರ ಜೇವರ್ಗಿ ತಾಲೂಕಿನ ಶಿಕ್ಷಣಾಧಿಕಾರಿಗಳ ಕಾರ್ಯವೈಖರಿ ರಾಜ್ಯಕ್ಕೆ ಮಾದರಿಯಾಗಿದೆ ಎಂದಿದ್ದಾರೆ.

ಅಲ್ಲದೆ ಇದನ್ನು ರಾಜ್ಯದ ಇತರ ಜಿಲ್ಲೆಗಳಲ್ಲಿ ಹಾಗೂ ತಾಲೂಕುಗಳಲ್ಲಿ ವ್ಯಾಪಕವಾಗಿ ಪ್ರಚಾರ ಹಾಗೂ ಬಳಕೆ ಸಲಹೆಯನ್ನೂ ನೀಡಿದ್ದಾರೆ, ಇದರ ಸದ್ಬಳಕೆ ಮಾಡಿಕೊಳ್ಳುವ ಮೂಲಕ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಪತ್ರದ ಮೂಲಕ ಶಿಕ್ಷಣ ಸಚಿವರ ಗಮನಕ್ಕೆ ತಂದಿದ್ದಾರೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago