ಜೇವರ್ಗಿ: ಶಾಲೆಗೆ ವಿವಿಧ ಯೋಜನೆಗಳಿಗಾಗಿ ಬಿಡುಗಡೆಯಾದ 18 ಲಕ್ಷ 70 ಸಾವಿರ ರೂ.ಅನುದಾನ ದುರ್ಭಳಕೆ ಆರೋಪ ಎದುರಿಸುತ್ತಿರುವ ತಾಲ್ಲೂಕಿನ ಲಖಣಾಪುರ ಗ್ರಾಮದ ಶಾಲೆಯ ಮುಖ್ಯಗುರುಗಳಾದ ಮರೆಪ್ಪ ಮೂಲಿಮನಿ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಶಾಲೆಯ ಜಿಇಆರ್ˌ ಎನ್ ಇಆರ್ˌ ಲಿಂಗಾನುಪಾತˌ ಸರಕಾರದಿಂದ ಶಾಲಾ ಕಟ್ಟಣಕ್ಕೆ ಬಿಡುಗಡೆಯಾದ ಅನುದಾನ ಸೇರಿದಂತೆ ಹಲವು ಮಾಹಿತಿ ಕೇಳಿದರೂ ಸಮರ್ಪಕ ದಾಖಲಾತಿಗಳನ್ನು ನೀಡಿರಲಿಲ್ಲ.
ತನಿಖಾ ತಂಡ ರಚನೆ ಮಾಡಿ ಶಾಲೆಗೆ ಹೋದರೂ ಸಹ ತನಿಖೆಗೆ ಸಹಕರಿಸಿಲ್ಲ. ಅನಾರೋಗ್ಯ ನೆಪ ಮಾಡಿಕೊಂಡು ಹಲವು ದಿನಗಳಿಂದ ಗೈರಾಗಿದ್ದಾರೆ. ಶಾಲೆಯ ಇತರೆ ಶಿಕ್ಷಕರಿಗೆ ಪ್ರಭಾರ ವಹಿಸಿರುವುದಿಲ್ಲ ಎನ್ನುವ ಆರೋಪದ ಮೇಲೆ ಅಮಾನತ್ತುಗೊಳಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಯ್ಯ ಇನಾಮದಾರ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…