ಬಿಸಿ ಬಿಸಿ ಸುದ್ದಿ

ವಾರ್ಡ ನಂ.9ರಲ್ಲಿ ಕೊಳವೆ ಬಾವಿಗೆ ಚಾಲನೆ

ಶಹಾಬಾದ:ನಗರಸಭೆಯ ವ್ಯಾಪ್ತಿಯ ವಾರ್ಡ ನಂ.09 ರಲ್ಲಿ ಸ್ಕಿಲ ಸಿಟಿ ಅನುದಾನದಲ್ಲಿ ವಿ.ಪಿ ಚೌಕದಲ್ಲಿ ಕೊಳವೆ ಬಾವಿ ತೋಡಿಸಲಾಯಿತು.ಸಿದ್ದಣ್ಣ ಸ್ವಾಮಿ ಮುತ್ಯಾ ಪೂಜೆ ನೇರವೇರಿಸಿದರು.

ನಗರಸಭೆಯ ವಾರ್ಡ ನಂ.9ರ ಸದಸ್ಯರಾದ ಪಾರ್ವತಿ ಪವಾರ ಮಾತನಾಡಿ, ಕೊಳವೆ ಬಾವಿ ತೋಡಿದ ಪರಿಣಾಮ ಸುಮಾರು 2 ಇಂಚು ಬಂದಿದೆ.ಇದರಿಂದ ಇಲ್ಲಿನ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ ಎಂದರು.

ನಗರಸಭೆ ಜೆಇ ಮೌಲಾಲಿ, ಪ್ರಮುಖರಾದ ರಾಜಾರಾಮ ಸಾಳೂಂಕೆ, ಸತೀಶ ಮಾವನೂರ,ಮಹಾದೇವ ಗೋಬ್ಬುರಕರ,ಸಂಜಯ ವಿಟ್ಕರ,ಸಂತೋಷ ಬಾಗಲಕೋಟ, ಬಸವರಾಜ ಕಾಕಡೆ,ಮಹೇಶ ಎಲ್ಲೆರಿ,ಪ್ರದೀಪ ಮಾನೆ,ಉದಯ,ಸಾಗರ,ಶಾಣಪ್ಪ, ಸಿದ್ದಣ್ಣ ಕುಸಾಳೆ ಇತರರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

4 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago