ಕೃಷಿ ಕಾಯ್ದೆ ರದ್ಧತಿಗೆ ಎ.ಎಂ. ಪಟೇಲ್ ಸ್ವಾಗತ

0
38

ಶಹಾಪುರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿ ಜೆ ಪಿ ಸರ್ಕಾರವು ರೈತರು ನಡೆಸಿದ ಹೋರಾಟಕ್ಕೆ ಮಣಿದು

ಹೊಸ ಕೃಷಿ ಕಾನೂನು ರದ್ದು ಪಡಿಸುವುದಾಗಿ ಘೋಷಿಸಿರುವುದು ಸ್ವಾಗತಾರ್ಹ ಎಂದು  ಸಾಮಾಜಿಕ ಕಾರ್ಯಕರ್ತ ಎ.ಎಂ. ಪಟೇಲ್ ತಿಳಿಸಿದ್ದಾರೆ.

Contact Your\'s Advertisement; 9902492681

ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಹಠಮಾರಿ ಸರ್ಕಾರ ರೈತರ ಮುಂದೆ ಮಂಡಿಯೂರಿದನ್ನು ಭಾರತ ದೇಶದ ರೈತರು ಸಂಭ್ರಮ ವ್ಯಕ್ತಪಡಿಸಿದ್ದಾರೆ. ಜೈ ಕಿಸಾನ್ ಜೈ ಜವಾನ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here