ಸಾರಿಗೆ ಬಸ್ ಬೈಕ್ ಡಿಕ್ಕಿ: ತಪ್ಪಿದ ಅನಾಹುತ

0
47

ಕಲಬುರಗಿ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಮಗುವಿಗೆ ಗಂಭೀರ ಗಾಯಗಳಾಗಿ ಬಸ್ ಮರಕ್ಕೆ ಡಿಕ್ಕಿ ಹೋಡೆದಿರುವ ಘಟನೆ ಬೆಳಿಗ್ಗೆ ನಡೆದಿದೆ.

ಅಫಜಲ್ಪುರ ರಸ್ತೆ ಶರಣ ಸಿರಸಗಿ ಮಡ್ಡಿ ಪೆಟ್ರೋಲ್ ಬಂಕ್ ಹತ್ತಿರ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆಯಲ್ಲಿ ಯಾವು ಪ್ರಾಣ ಹಾನಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ.

Contact Your\'s Advertisement; 9902492681

ಘಟನೆಯಲ್ಲಿ ಸಾರಿಗೆ ಬಸ್ ಕೆಳಗೆ ಬಿದ್ದು ಸಂಪೂರ್ಣ ನಂಜುಗುಂಜಾಗಿದ್ದು, ಮಗು ಸೇರಿದಂತೆ ಮೂವರು ಬೈಕ್ ನಲ್ಲಿ ಪ್ರಾಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here