ಸೇಡಂ : ಕೆಲ ದಿನಗಳ ಹಿಂದೆ ಮುಧೋಳ ನಲ್ಲಿ ನಡೆದ ಹಲ್ಲೆ ಘಟನೆಯಲ್ಲಿ ರವಿ ಎಂಬ ಯುವಕ ಗಂಭೀರ ಗಾಯವಾಗಿ ಚಿಕಿತ್ಸೆ ಪಡೆಯುತಿದು ಆತನ ಚಿಕಿತ್ಸೆಗೆ ಸೇಡಂ ಮತಕ್ಷೇತ್ರದ ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಅವರು 1 ಲಕ್ಷ ಚಿಕಿತ್ಸಾ ವೆಚ್ಚಾ ಭರಿಸುವ ಮೂಲಕ ಬಡ ಕುಟುಂಬಕ್ಕೆ ನೇರವಾಗಿದಾರೆ.
ಕಳೆದ ಕೆಲ ದಿನ ಗಳ ಹಿಂದೆ ಸೇಡಂ ಮತಕ್ಷೇತ್ರದ ಮುಧೋಳ ಗ್ರಾಮದಲ್ಲಿ ಹಲ್ಲೆ ಘಟನೆಯಲ್ಲಿ ರವಿ ಎಂಬ ಯುವಕ ಗಾಯವಾಗಿ ಕಲಬುರಗಿಯ ಯೈನೈಟೆಡ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದು ಸೋಮುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ ಆಗಿದು ಈ ವೇಳೆ ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಅವರು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಆ ಯುವಕನ ಆರೋಗ್ಯವಿಚಾರಿಸಿ ಆಸ್ಪತ್ರೆಯ ವೈದ್ಯರೊಂದಿಗೆ ಚರ್ಚಿಸಿ ಆ ಬಡ ಕುಟುಂಬಕ್ಕೆ ಚಿಕಿತ್ಸಾ ವೆಚ್ಚಕ್ಕೆ 1 ಲಕ್ಷ ಸಹಾಯ ಧನ ನೀಡಿ ಮುಂದೆ ಈ ರೀತಿ ಯಾವುದೆ ಘಟನೆ ಆಗದಂತೆ ಶಾಂತಿ ಕಾಪಾಡಿಕೋಳ್ಳಬೇಕು ಎಂದು ಯುವಕನಿಗೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಯುವಕನ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
ಬಡ ಯುವಕನ ಚಿಕಿತ್ಸೆಗೆ 1 ಲಕ್ಷ ನೀಡಿದೇನೆ ಜೋತೆಗೆ ಆಸ್ಪತ್ರೆಯ ವೈದ್ಯರ ಜೊತೆ ಮಾತನಾಡಿ ಬಿಲ್ ನಲ್ಲಿ ಕೂಡ ರಿಯಾಯಿತಿ ಮಾಡಿಸಿದೇನೆ .ಮುಂದೆ ಈ ರೀತಿ ಘಟನೆ ಆಗದಂತೆ ಶಾಂತಿ ಕಾಪಾಡಲು ಯುವಕನಿಗೆ ತಿಳಿಸಿದೇನೆ. -ಬಾಲರಾಜ್ ಗುತ್ತೇದಾರ, ಜೆಡಿಎಸ್ ಮಖಂಡರು ಸೇಡಂ
ನಮ್ಮ ಸಹೋದರ ಗಂಭೀರವಾಗಿ ಗಾಯವಾದಾಗ ಬಾಲರಾಜ್ ಗುತ್ತೇದಾರ ಅವರು ಆಸ್ಪತ್ರೆಗೆ 3 ಭಾರಿ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಚಿಕಿತ್ಸೆಗೆ 1ಲಕ್ಷ ಸಹಾಯ ಧನ ನೀಡಿದ್ದಾರೆ. -ಲಕ್ಮಣ ಸಹೋದರ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…