ಅಫಜಲಪುರ: ಹಾಲು ಕೆರೆಯ ಹೊಸಪೇಟೆ ಹಾಗೂ ಶ್ರೀ ಮದ್ವಿರಶೈವ ಶಿವಯೋಗ ಮಂದಿರದ ಅಧ್ಯಕ್ಷರಾದ ಡಾ.ಸಂಗನ ಬಸವ ಶ್ರೀಗಳು ಲಿಂಗೈಕ್ಯ ರಾಗಿರುವುದಕ್ಕೆ ಹಿಂಚಗೇರ ಗ್ರಾಮದ ಶ್ರೀ.ಷ.ಬ್ರ. ಶಂಭುಲಿಂಗ ಶಿವಾಚಾರ್ಯ ಬೃಹನ್ಮಮಠ ಇವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಗೆ ಹೇಳಿಕೆ ನೀಡಿರುವ ಶ್ರೀಗಳು ಸಾಮಾಜೀಕ ಧಾರ್ಮಿಕ ಶೈಕ್ಷಣಿಕ ಹಾಗೂ ವೀರಶೈವ ಲಿಂಗಾಯತ ಗೊಂದಲಕ್ಕೆ ಸರಿಯಾದ ಮಾರ್ಗದರ್ಶನವನ್ನು ಮಾಡಿದ ಕೀರ್ತಿ ಶ್ರೀಗಳಿಗೆ ಸಲ್ಲುತ್ತದೆ ಎಂದ ಅವರು ಈಗ ಇಂತಹ ಶ್ರೀಗಳನ್ನು ಕಳೆದುಕೊಂಡು ಸಮಸ್ತ ಭಕ್ತ ಸಮೂದಾಯ ಹಾಗೂ ವೀರಶೈವ ಲಿಂಗಾಯತ ಸಮುದಾಯ ಬಡವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಲಿಂ. ಪೂಜ್ಯರು ಗುರು ಕುಮಾರೇಶ್ವರವರ ಆಜ್ಞೆ ಪಾಲಕರಾಗಿದ್ದರು ಮತ್ತು ಸಾವಿರಾರು ಬಡ ಮಕ್ಕಳಿಗೆ ಆಶ್ರಯ ನೀಡಿ ವಿದ್ಯಾ, ಅನ್ನ, ಅರಿವು ಸಂಸ್ಕಾರ ಕೊಟ್ಟಿದ್ದಾರೆ.
ಇದೀಗ ಅಂತಹ ಮಹಾನ ಶ್ರೀಗಳನ್ನ ಕಳೆದುಕೊಂಡು ವೀರಶೈವ ಲಿಂಗಾಯತ ಸಮುದಾಯ ಬಡವಾಗಿದ್ದು ಸಮಸ್ತ ಭಕ್ತವೃಂದಕ್ಕೆ ದು:ಖ ತಡೆದುಕೊಳ್ಳುವ ಶಕ್ತಿ ದೇವರು ನೀಡಲೆಂದು ಶ್ರೀ ಶಂಭುಲಿಂಗ ಶಿವಾಚಾರ್ಯರು ಪ್ರಾರ್ಥಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…