ಕಲಬುರಗಿ: ಮಸೀದಿಗಳ ಮೈಕ್ ನಾನೇ ಕಿತ್ತಿ ಹಾಕುತ್ತೇನೆ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಎಐಎಂಐಎಂ ಪಕ್ಷದ ಮುಖಂಡ ಇಲೀಯಾ ಸೇಠ್ ಬಾಗಬಾನ್ ಮತ್ತು ಉತ್ತರ ಶಹಾಬಜಾರ್ ಬ್ಲಾಕ್ ಅಧ್ಯಕ್ಷರಾದ ಮೋದಿನ್ ಪಟೇಲ್ ಅಣಬಿ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮುತಾಲಿಕ ಅವರು ಶಾಲಾ-ಕಾಲೇಜುಗಳಿಗೆ ಸಾರ್ವಜನಿಕ ಕಚೇರಿಗಳಿಗೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಎನ್ನುವ ಹೇಳಿಕೆ ಬಾಲಿಶೂತನ, ಪ್ರಾರ್ಥನೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಅಜಾನ್ ಶಬ್ದ ಕೇಳಿ ಮನುಷ್ಯ ಪರಿಶುದ್ಧ ನಾಗುತ್ತಾನೆ. ಸರಿಯಾದ ದಾರಿಯಲ್ಲಿ ನಡೆಯುತ್ತಾನೆ.
ನಮಾಜ್, ಪೂಜಾ, ಆರತಿ, ಇವೆಲ್ಲವೂ ಮನುಷ್ಯನಿಗೆ ನೆಮ್ಮದಿ ಕೊಡುತ್ತವೆ. ನೀವು ಪ್ರಚಾರಕ್ಕಾಗಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅಸಮಧಾನ ವ್ಯಕ್ತಪಡಿಸಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ.
ಶಹಾಬಾದ:ಕಲಬುರಗಿಯಲ್ಲಿ ಸೆಪ್ಟೆಂಬರ್ 29 ಹಾಗೂ 30ರಂದು ನಡೆಯುವ ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರೀಯ ಸಮಿತಿ ಸಭೆ ಹಾಗೂ…
ಕಟ್ಟಡ ಕಾರ್ಮಿಕರ 2ನೇ ಶಾಖಾ ಸಮ್ಮೇಳನ : ಕಾಪೆರ್Çರೇಟ್ ಕಂಪೆನಿಗಳಿಗೆ ಧಾರೆ ಎರೆದ ದೇಶದ ಸಂಪತ್ತು ಶಹಾಬಾದ: ರಾಜಕೀಯ ಪಕ್ಷಗಳು…
ಬಸವಕಲ್ಯಾಣ: ವಿಕಲಚೇತನರು ತಮ್ಮ ಅಂಗವಿಕಲತೆ ಬಗ್ಗೆ ಅಗೌರವ ತಾಳಲಾರದೇ,ಅನುಕಂಪ ತೋರಿಸದೇ ಸ್ವ ಪ್ರತಿಭೆ ಹೊಂದಿದ ಅವರಿಗೆ ಮೂಲಭೂತ ಸೌಲಭ್ಯ ಗಳನ್ನು…
ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.ಎಂ.ಎಂ.ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ…
ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ…