ಸುರಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಸುವರ್ಣ ಎಸ್ ಎಲಿಗಾರ ನೇಮಕ

0
9

ಸುರಪುರ: ನಗರದ ಕಾಂಗ್ರೆಸ್ ಪಕ್ಷದ ಕಚೇರಿ ಆವರಣದಲ್ಲಿ ಸುರಪುರ ಬ್ಲಾಕ್ ಕಾಂಗ್ರೆಸ್ ಘಟಕಕ್ಕೆ ನೂತನ ಅಧ್ಯಕ್ಷರನ್ನು ನೇಮಕಗೊಳಿಸಲಾಗಿದೆ.

ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರ ಸಮ್ಮುಖದಲ್ಲಿ ಮಹಿಳಾ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷರಾದ ಮಂಜುಳಾ ಗೂಳಿ ಹಾಗು ಜಿಲ್ಲಾ ಉಪಾಧ್ಯಕ್ಷರಾದ ರೇಣುಕಾ ಇವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಹಾಲಿ ನಗರಸಭೆ ಸದಸ್ಯರಾದ ಸುವರ್ಣ ಸಿದ್ರಾಮ ಎಲಿಗಾರ ಅವರನ್ನು ಸುರಪುರ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ಆದೇಶ ಪತ್ರ ನೀಡಲಾಗಿದೆ.ಈ ಸಂದರ್ಭದಲ್ಲಿ ಮುಖಂಡ ಸಿದ್ರಾಮ ಎಲಿಗಾರ ಸೇರಿದಂತೆ ಅನೇಕರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here