ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯಕುಮಾರ್ ಪಾಟೀಲ್ ತೆಗಲತಿಪ್ಪಿ ಅವರಿಗೆ ಬಿಜೆಪಿ ಮುಖಂಡರಾದ ಪ್ರೊ. ಯಶವಂತರಾಯ ಅಷ್ಠಗಿ ಜಗದೀಶ್ ಪಾಟೀಲ್ ಸಣ್ಣೂರ, ದಲಿತ ಮುಖಂಡ ಬಸವರಾಜ್ ವಾಲಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಶಿವ ಅಷ್ಠಗಿ ಸನ್ಮಾನಿಸಿ ಅಭಿನಂದಿಸಿದರು.
ಕ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಸುರೇಶ ಬಡಿಗೇರ, ಸಾಹಿತ್ಯ ಸಂಘಟಕ ರವೀಂದ್ರ ಭಂಟನಳ್ಳಿ, ವಿದ್ಯಾಸಾಗರ ದೇಶಮುಖ, ಕಲ್ಯಾಣಕುಮಾರ ಶೀಲವಂತ, ಶಿವರಾಜ ಅಂಡಗಿ, ಪ್ರೊ. ಅಶೋಕ ತಳಕೇರಿ,ಪ್ರಭುಲಿಂಗ ಮೂಲಗೆ ಸೇರಿದಂತೆ ಇತರರಿದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…