ಕಲಬುರ್ಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಒಕ್ಕೂಟದ ನೂತನ ಅಧ್ಯಕ್ಷರಾಗಿ ಸಮಾಜ ಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ವೈಜನಾಥ ದೊಡ್ಡಮನಿ ಉಪಾಧ್ಯಕ್ಷರಾಗಿ ವಾಣಿಜ್ಯ ಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿ ಸಿದ್ಧಾರ್ಥ ಮದನಕರ್ ಅವರನ್ನು ಸರ್ವಾನುಮತದಿಂದ ಎಲ್ಲಾ ಸಂಶೋಧನಾ ವಿದ್ಯಾರ್ಥಿಗಳು ಆಯ್ಕೆ ಮಾಡಿದ್ದಾರೆ.
ಸಂಶೋಧನಾ ವಿದ್ಯಾರ್ಥಿ ಒಕ್ಕೂಟದ ಮಾಜಿ ಅಧ್ಯಕ್ಷ ಗೌತಮ್ ಕರಿಕಲ್, ಆನಂದ ಯಾತನೂರ, ಅಶೋಕ್ ಕಪನೂರ, ಆನಂದ ರೆಡ್ಡಿ, ಇತರರು ಹಾಜರಿದ್ದರು.