ಕಲಬುರಗಿ: ನಗರದ ಜಿಲ್ಲಾ ನ್ಯಾಯಾಲಯ ವೃತ್ತ ಕೆ.ಎ.ಟಿ.ರಸ್ತೆಯಲ್ಲಿರುವ ಕಲ್ಯಾಣ ಕರ್ನಾಟಕ ಯುವ ವಕೀಲರ ಸಂಘದ ಕೇಂದ್ರ ಕಾರ್ಯಾಲಯದಲ್ಲಿ ರಾಷ್ಟ್ರೀಯ ಸಂವಿಧಾನ ಸಮಾರ್ಪಣಾ ಸಪ್ತಾಹ ದಿನವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಹಾಗೂ ನ್ಯಾಯವಾದಿ ರಾಘವೇಂದ್ರ ಕುಲಕರ್ಣಿ ಕೋಗನೂರ, ಸಂಘದ ಅಧ್ಯಕ್ಷ ಜಯಾನಂದಯ್ಯ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಸವರಾಜ ಕೋಡಗಿಮಠ, ನ್ಯಾಯವಾದಿಗಳಾದ ಸಿದ್ದಣ್ಣ ವಡಗೇರಿ, ಬಸವರಾಜ ತಳವಾರ, ಶಿವರಾಜ ಪಾಟೀಲ, ಶರಣು ಕುಮಸಿ, ಮುಖಂಡರಾದ ಬಸ್ಸಯ್ಯ ವ್ಹಿ ಗಣಾಚಾರಿ, ಶರಣಕುಮಾರ, ಸುನೀಲ ಗಾಜರೆ, ರೇವಣಸಿದ್ದಪ್ಪ ಕುಂಬಾರ, ತೇಜಿರಾಯ ಅರುಣಕುಮಾರ ಹಾಗೂ ನೂರಾರು ಬಾಬಾ ಸಾಹೇಬ ಅಂಬೇಡ್ಕಕರರವರ ಅಭಿಮಾನಿಗಳು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…