ಸುರಪುರ:ಮಂಗಳವಾರ ನಗರದ ತಹಸೀಲ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ:ರಾಗಪ್ರಿಯ ಆರ್ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಭೆ ನಡೆಸಿ ಕೊರೊನಾ ಲಸಿಕೆ ವಿತರಣೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಖಡಕ್ ಸೂಚನೆ ನೀಡಿದ ಹಿನ್ನೆಲೆ ತಾಲೂಕಿನಾದ್ಯಂತ ಲಸಿಕೆ ವಿತರಣೆ ಅಭಿಯಾನ ಜೋರಾಗಿದೆ.
ಅದರಂತೆ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಬುಧವಾರ ಕೊರೊನಾ ಲಸಿಕೆ ವಿತರಣೆ ಅಭಿಯಾನ ನಡೆಸಲಾಯಿತು.ಹೊಲದಲ್ಲಿ ಕೆಲಸಕ್ಕೆ ಹೋಗುತ್ತಿರುವ ರೈತರು ಮತ್ತು ಕೂಲಿ ಕಾರ್ಮಿಕರು ಸೇರಿದಂತೆ ಗ್ರಾಮದಲ್ಲಿ ಕೊರೊನಾ ಲಸಿಕೆ ಪಡೆಯದವರನ್ನು ಸಂಪರ್ಕಿಸಿ ಲಸಿಕೆ ನೀಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಮಲ್ಲಿಕಾರ್ಜುನಗೌಡ ಪೊಲೀಸ್ ಪಾಟೀಲ್,ಚೌಡಪ್ಪ ಕೊಳೂರು,ಕೊತ್ಲಪ್ಪ ಹಾವಿನ್,ಸಕ್ರೆಪ್ಪ ಕವಲ್ದಾರ್,ಹನುಮಂತ ಹೋಟೆಲ್,ಮಲ್ಲಪ್ಪ ಟಣಕೇದಾರ್,ಕೃಷ್ಣಾ ಹಾವಿನ್ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಸೇರಿದಂತೆ ಅನೇಕ ಮುಖಂಡರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…