ಕೋಡ್ಲಿ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮೋಟ್ಟೆ ಬಾಳೆಹಣ್ಣು ವಿತರಣೆ

0
24

ಕಾಳಗಿ: ಕೋಡ್ಲಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಮೋಟ್ಟೆ ಮತ್ತು ಬಾಳೆಹಣ್ಣು ವಿತರಿಸಲಾಯಿತ್ತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ಅಕ್ಷತಾ ದೊಡ್ಡಮನಿ, ಎಸ್.ಡಿ.ಎಮ್.ಸಿ ಅಧ್ಯಕ್ಷರು ಹಾಗೂ ಸದಸ್ಯರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here