ಕಲಬುರಗಿ: ನಗರದ ರಾಮನಗರ ಜಿಲ್ಲಾ ಸವಿತಾ ಸಮಾಜ ಕಾರ್ಯಾಲಯದಲ್ಲಿ 16 ರಂದು ಬೆಳಗ್ಗೆ 11 ಗಂಟೆಗೆ ಸವಿತಾ ಸಮಾಜದ ಗುರುಗಳಾದ ಶ್ರೀ ಶ್ರೀಧರಾನಂದ ಸರಸ್ವತಿ ಸ್ವಾಮೀಜಿಯವರಿಗೆ ಗುರುವಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ಅಧ್ಯಕ್ಷ ನರಸಿಂಹ ಆರ್ ಮೋತಕಪಲ್ಲಿ, ಗೌರವಾಧ್ಯಕ್ಷ ಅಶೋಕ್ ಡೈಮಂಡ್ ಹಾಗೂ ಪ್ರಧಾನ ಕಾರ್ಯದರ್ಶಿ ಶರಣಬಸಪ್ಪ ಸುರ್ಯವಂಶಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದ ನಿಮಿತ್ತ ಕಲಬುರ್ಗಿ ಜಿಲ್ಲೆಯ ಸರಕಾರಿ ಅರೆ ಸರಕಾರಿ ನೌಕರರು ಹಾಗೂ ಸಮಾಜದ ವಿವಿಧ ಸಂಘಗಳು ಮಹಿಳಾ ಸ್ವಸಹಾಯ ಸಂಘದ ಪದಾಧಿಕಾರಿಗಳು ಸದಸ್ಯರು.ಯುವ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಜಿಲ್ಲಾ ಸವಿತಾ ಸಮಾಜದ ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು, ಪ್ರತಿನಿಧಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಕಳಕಳಿಯ ಮನವಿ ಮಾಡಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…