ಕಲಬುರಗಿ: ಭಾರತೀಯ ದಲಿತ ಸಾಹಿತ್ಯ ಅಕಾಡಮಿ ನೀಡುವ ಪ್ರತಿಷ್ಠಿತ ಡಾ. ಬಿ. ಆರ್. ಅಂಬೇಡ್ಕರ್ ಶ್ರೇಷ್ಠ ಸೇವಾ ರಾಷ್ಟ್ರೀಯ ಪ್ರಶಸ್ತಿಗೆ ಗುಲಬರ್ಗಾ ವಿಶ್ವವಿದ್ಯಾಲದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಹಾಗೂ ಸಂಶೋಧನಾ ವಿಭಾಗದ ಅತಿಥಿ ಉಪನ್ಯಾಸಕ ಡಾ. ಕೆ. ಎಂ. ಕುಮಾರಸ್ವಾಮಿ ಅವರು ಆಯ್ಕೆಯಾಗಿದ್ದಾರೆ.
ಭಾರತಿಯ ದಲಿತ ಸಾಹಿತ್ಯ ಅಕಾಡೆಮಿಯ ೩೭ನೇ ರಾಷ್ಟ್ರೀಯ ಸಮ್ಮೇಳನ ನವದೆಹಲಿಯ ಪಂಚಶೀಲ ಆಶ್ರಮದಲ್ಲಿ ಡಿ ೧೧, ರಂದು ನಡೆಯಲಿದ್ದು, ಅಂದು ಅತಿಥಿ ಗಣ್ಯರು ಪ್ರತಿಷ್ಠಿತ ಡಾ. ಬಿ. ಆರ್. ಅಂಬೇಡ್ಕರ್ ಶ್ರೇಷ್ಠ ಸೇವಾ ರಾಷ್ಟ್ರೀಯ ಪ್ರಶಸ್ತಿಯನ್ನು ಇವರಿಗೆ ನೀಡಿ ಗೌರವಿಸಲಿದ್ದಾರೆ.
ದೇಶ ವಿದೇಶಗಳಲ್ಲಿನ ಹಿಂದುಳಿದ ದೀನ ದಲಿತರು ಹಾಗೂ ತಳ ಸಮುದಾಯಗಳ ಉನ್ನತಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಗಳ ಸಾಮಾಜಿಕ ಸೇವೆ ಸೇರಿದಂತೆ ಇತರೆ ಸಾಹಿತಿಕ ಕಾರ್ಯಚಟುವಟಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಕೆಲಸ ಮಾಡುತ್ತಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…