ಸುರಪುರ: ತಾಲೂಕಿನ ಚಂದ್ಲಾಪುರ ಗ್ರಾಮದಲ್ಲಿ ಮೂಲನಿವಾಸಿ ಅಂಬೇಡ್ಕರ್ ಸೇನೆ ಸಂಘಟನೆಯಿಂದ ಡಾ:ಬಿ.ಆರ್.ಅಂಬೇಡ್ಕರರ ೬೫ನೇ ಮಹಾಪರಿರ್ವಾಣ ದಿನವನ್ನು ಆಚರಿಸಲಾಯಿತು.
ಗ್ರಾಮದಲ್ಲಿ ನವೀಕರಣಗೊಳಿಸಲಾದ ಡಾ:ಬಾಬಾ ಸಾಹೇಬ್‌ರ ನಾಮಫಲಕದ ಕಟ್ಟೆಯಲ್ಲಿ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ರಾಹುಲ್ ಹುಲಿಮನಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ,ಡಾ:ಬಾಬಾ ಸಾಹೇಬರನ್ನು ನಡೆದಾಡುವ ವಿಶ್ವಕೋಶ ಎಂದು ಕರೆಯಲಾಗುತ್ತದೆ.ಅವರು ಸಂಪಾದಿಸಿದಷ್ಟು ಪದವಿಯನ್ನು ಯಾರೂ ಸಂಪಾದಿಸಿಲ್ಲ,ಅಂತಹ ಮಹಾನ್ ಚೇತನರು ನಮ್ಮನ್ನು ಅಗಲಿದ ಈ ದಿನದಲ್ಲಿ ನಾವೆಲ್ಲರು ಅವರ ಅನುಯಾಯಿಗಳಾಗಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಸಂಕಲ್ಪ ಮಾಡುವ ಮೂಲಕ ಈ ದಿನವನ್ನು ಸ್ಮರಣೆಯಾಗಿಸಬೇಕು ಎಂದರು.
ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಸಂಘಟನಾ ಸಂಚಾಲಕ ಹನುಮಂತ ರತ್ತಾಳ,ಶರಣು ಹೊಸ್ಮನಿ,ಮಹ್ಮದ್ ಗೌಸ್,ರವಿಚಂದ್ರ ರುಕ್ಮಾಪುರ,ಜಾವೀದ್ ಹಾಗು ಗ್ರಾಮಶಾಖೆ ಸಂಚಾಲಕ ಮಾನಪ್ಪ ಹೊಸ್ಮನಿ,ಶೇಖರ ಹಳಿಮನಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…