ಬಿಜೆಪಿ ಮಹಿಳಾ ಮೂರ್ಚ ಪ್ರಧಾನ ಕಾರ್ಯದರ್ಶಿಯಾಗಿ ಪುಷ್ಪಂಜಲಿ ನೇಮಕ

0
61

ಕಲಬುರಗಿ: ಭಾರತೀಯ ಜನತಾ ಪಾರ್ಟಿ ಮಹಾನಗರ ಜಿಲ್ಲಾ ಅಧ್ಯಕ್ಷ ಸಿದ್ದಾಜಿ ಪಾಟಿಲ ಹಾಗೂ ಪ್ರಧಾನ ಕಾರ್ಯದರ್ಶಿ ಮಹಾದೇವ ಬೆಳಮಗಿ ಅವರ ಆದೇಶದ ಮೇರೆಗೆ ಭಾರತೀಯ ಜನತಾ ಪಾರ್ಟಿ ಮಹಿಳಾ ಮೂರ್ಚ ಪ್ರಧಾನ ಕಾರ್ಯದರ್ಶಿಯಾಗಿ ಪುಷ್ಪಂಜಲಿ ಎಸ್.ನಾಗಲಗಾಂವ ಅವರನ್ನು ನೇಮಕ ಮಾಡಲಾಗಿದೆ ಎಂದು ಮಹಿಳಾ ಮೂರ್ಚ ಅಧ್ಯಕ್ಷೆ ಶೋಭಾ ಎಸ್. ಭಾಗೇವಾಡಿ ಪ್ರಕಟಣೆಯಲ್ಲಿ ತಿಳಿಸಿದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here