ಸ್ಪೂರ್ತಿ ಫೌಂಡೇಶನ್ ಟ್ರಸ್ಟ್ ವತಿಯಿಂದ ಉಚಿತ ಕಣ್ಣು ತಪಾಸಣೆ

0
73

ಕಲಬುರಗಿ: ಇಂದು ಬಾಬಾಸಾಹೇಬ ಅಂಬೇಡ್ಕರ್ ಅವರ 65ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಮಾಡಬೂಳ ಗ್ರಾಮದಲ್ಲಿ ಸ್ಪೂರ್ತಿ ಫೌಂಡೇಶನ್ ಟ್ರಸ್ಟ್ ವತಿಯಿಂದ ಉಚಿತ ಕಣ್ಣು ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ಹಾಗೂ ಕೋವಿಡ್ 19 ಲಸೀಕಾ ಮೇಳ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಮಾಡಬೂಳ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶಿಲ್ಪಾ ಕೆ, ಮಾಡಬೂಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿಗಳಾದ ಶರಣಬಸಪ್ಪಾ ಕೋಲಾರ,ಅನುಗ್ರಹ ಕಣ್ಣಿನ ಆಸ್ಪತ್ರೆ ಕಲಬುರಗಿಯ ವೈಧ್ಯರಾದ ಶಿವಪ್ರಸಾದ, ಮಾಡಬೂಳ ಗ್ರಾ ಪ ಸದಸ್ಯರು ಹಾಗೂ ಸುತ್ತಮುತ್ತಲಿನ ಗ್ರಾಮದ ಮುಖಂಡರು ಹಾಗು ಸ್ಪೂರ್ತಿ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷರಾದ ಆನಂದ ಮಸ್ಕಿ‌ ಇದ್ದರು.

Contact Your\'s Advertisement; 9902492681

ಈ ಶಿಬಿರದಲ್ಲಿ 200 ಜನರು ಭಾಗವಹಿಸಿದ್ದರು.ಸುಮಾರು 80 ಜನರನ್ನು ಶಸ್ತ್ರಚಿಕಿತ್ಸೆಗೆ ಶಿಫಾರಸ್ಸು ಮಾಡಲಾಯಿತು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here