ಶಹಾಬಾದ: ವಿಧಾನ ಪರಿಷತ್ ಸದಸ್ಯರಾಗಿ ಒಂದು ದಿನವೂ ಈ ಭಾಗದ ಬಗ್ಗೆ ಧ್ವನಿ ಎತ್ತಲಿಲ್ಲ. ಹೀಗಿದ್ದಾಗ ಅವರನ್ನು ಮತ್ತೆ ಆಯ್ಕೆ ಮಾಡದರೇ ಏನು ಗತಿಯಾಗುತ್ತದೆ ಎಂದು ಅರಿತು ಮತ ನೀಡಿ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ವಕ್ತಾರ ಪೀರಪಾಶಾ ಹೇಳಿದರು.
ಅವರು ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು ಈಭಾಗದ ಅಭಿವೃದ್ಧಿಯ ಬಗ್ಗೆ ಧ್ವನಿ ಎತ್ತಬೇಕಾದರೆ ಶಿವಾನಂದ ಪಾಟೀಕರು ಅರ್ಹರು. ವಿಧಾನ ಪರಿಷತ್ ಸದಸ್ಯರಾಗಲು ಶಿವಾನಂದ ಪಾಟೀಲರ ಅವರಿಗೆ ಎಲ್ಲಾ ರೀತಿಯ ಅರ್ಹತೆಯಿದೆ.ರಾಜಕೀಯ ಅನುಭವ, ಸ್ಪಂದಿಸು ಗುಣ, ಎಲ್ಲರೊಂದಿಗೆ ಬೆರೆಯುವ ವ್ಯಕ್ತಿತ್ವ, ಒಳ್ಳೆಯದು ಮತ್ತು ಕೆಟ್ಟದಿರಲಿ ಅದರಲ್ಲಿ ಭಾಗಿಯಾಗುವ ಮಾನವೀಯತೆ ಗೂನ ಅವರಲ್ಲಿದೆ ಎಂಬುದು ಈ ಭಾಗದ ಜನರಿಗೆ ತಿಳಿದಿದೆ.
ಆದ್ದರಿಂದ ಎಲ್ಲಾ ರೀತಿಯಿಂದ ಅರ್ಹತೆಯುಳ್ಳ ವ್ಯಕ್ತಿಯನ್ನೇ ಗೆಲ್ಲಿಸುವುದು ಮತದಾರರ ಕರ್ತವ್ಯ.ಅಲ್ಲದೇ ಪ್ರಜಾಪ್ರಭುತ್ವ ಉಳಿಯಬೇಕಾದರೆ ಮತ್ತು ಅಭಿವೃದ್ಧಿ ಕಾಣಬೇಕಾದರೆ ಶಿವಾನಂದ ಪಾಟೀಲರನ್ನು ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…