ಬಿಪಿನ್ ರಾವತ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

0
3

ಕಲಬುರಗಿ: ನಗರದ ಸರದಾರ ವಲ್ಲಭಬಾಯಿ ಪಟೇಲ ವೃತ್ತದಲ್ಲಿ ಭಾರತಿ ಯುವ ಸೈನ ಜಿಲ್ಲಾ ಘಟಕದ ವತಿಯಿಂದ ಅಗಲಿರುವ ಮೂರು ಸೇನಾ ಪಡೆಗಳ ಮುಖ್ಯಸ್ಥರಾದ ಜನರಲ್ ಬಿಪಿನ್ ರಾವತ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಭಾರತೀಯ ಯುವ ಸೈನ್ಯ ಕಲ್ಯಾಣ ಕರ್ನಾಟಕ ಅಧ್ಯಕ್ಷ ರವಿ ದೇಗಾಂವ, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಚಿಂಚನಸೂರ, ಮಹಿಳಾ ಜಿಲ್ಲಾಧ್ಯಕ್ಷೆ ವಿಜಯಲಕ್ಷ್ಮೀ, ಜಿಲ್ಲಾ ಉಪಾಧ್ಯಕ್ಷ ರೋಮಿಯೋ, ಆಕಾಶ, ಸಾಗರ ಬಿಲಗುಂದಿ, ನೀಲಾವತಿ, ಜಯಶ್ರೀ, ಬಸಯ್ಯ ದಂಡೋತಿ, ರಾಜೇಂದ್ರ ದೆಗಾವ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here