ಜಿಎಸ್ಟಿಯಲ್ಲಿ ತಿದ್ದುಪಡಿ ನಿರಸ್ಣಾಯಕ ಪ್ರಾಯೋಗಿಕ ಸಮಸ್ಯೆಗಳ ಸಮಾವೇಶ 

0
19

ಬೆಂಗಳೂರು: ಇನ್ ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ವತಿಯಿಂದ ಜಿಎಸ್ಟಿ ಕುರಿತು ಕಾರ್ಯಕ್ರಮ ಆಯೋಜಿಸಲಾಗಿದೆ ಕೇಂದ್ರ ಸರಕಾರವು 2017ರ ಜುಲೈ 1ರಂದು ಒಂದು ರಾಷ್ಟ್ರ ಒಂದು ತೆರಿಗೆ ಪದ್ಧತಿಯನ್ನು ಪರಿಚಯಿಸಿತು. ಈ ಮೊದಲು ಬೇರೆ ಬೇರೆ ರೀತಿಯ ತೆರಿಗೆ ನೀತಿಗಳು ಜಾರಿಯಲ್ಲಿದ್ದವು. ಒಂದೊಂದು ರಾಜ್ಯದಲ್ಲಿ ಒಂದೊಂದು ತೆರಿಗೆ ನೀತಿ ಜಾರೊಯಲ್ಲಿತ್ತು. ಇದರಿಂದ ಗ್ರಾಹಕರಿಗೆ ತೆರಿಗೆ ಪಾವತಿಸಲು ಕೂಡ ಸಮಸ್ಯೆಯಾಗುತ್ತಿತ್ತು. ಇದೀಗ ಆ ಸಮಸ್ಯೆಯಿಲ್ಲ. ಇದರಿಂದ ಸರಕಾರಕ್ಕೆ ಉತ್ತಮ ಆದಾಯ ಬರುತ್ತಿದೆ ಎಂದರು.
ಇದೀಗ ಲೆಕ್ಕಪರಿಶೋಧಕರು ಒಟ್ಟುಗೂಡಿ ಇದರಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರುವ ನಿಟ್ಟಿನಲ್ಲಿ ವ್ಯಾಪಾರ ವ್ಯಾಪಾರ ವಹಿವಾಟಿಗೆ  ಅನುಕೂಲಕರವಾದ ಅಂಶಗಳನ್ನು ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದರು.

ಭಾರತೀಯ ಲೆಕ್ಕ ಪತ್ರ ಪರಿಶೋಧಕರ ಸಂಸ್ಥೆ (ಐ.ಸಿ.ಎ.ಐ.) ಮಾತನಾಡಿ,  ಕೋವಿಡ್ ಮಾರ್ಗಸೂಚಿಗಳ ಹಿನ್ನೆಲೆಯಲ್ಲಿ ಸಮಾವೇಷಶದಲ್ಲಿ ಭೌತಿಕವಾಗಿ ಭಾಗವಹಿಸುತ್ತಿರುವವರ ಸಂಖ್ಯೆ ಕಡಿಮೆಯಾದರೂ ಆನ್ ಲೈನ್ ಮೂಲಕ ಸಾಕಷ್ಟು ಮಂದಿ ಲೆಕ್ಕ ಪರಿಷೋಧಕರು ಭಾಗವಹಿಸಿ ಚರ್ಚಿಸುತ್ತಿದ್ದಾರೆ.

Contact Your\'s Advertisement; 9902492681

ಹೊಸದಿಲ್ಲಿಯ ಐಸಿಎಐ ಅಧ್ಯಕ್ಷ ನಿಹಾರ್ ಅಂಡ್ ಜಂಬು ಸಾರಿಯಾ ಅವರು ಆನ್ಲೈನ್ ಮೂಲಕ ಸಂದೇಶ ನೀಡಿದ್ದಾರೆ. ಮಾಜಿ ಅಧ್ಯಕ್ಷರಾದ ಕೆ ರಘು ಅವರು ಸಮಾವೇಶದಲ್ಲಿ ಭೌತಿಕವಾಗಿ ಭಾಗವಹಿಸಿದ್ದರು.

ಸಮಾವೇಶದಲ್ಲಿ ಜಿಎಸ್ಟಿ ಕುರಿತಾದ ಎಂಟು ತಾಂತ್ರಿಕ ಗೋಷ್ಟಿಗಳು ನಡೆಯಲಿವೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here