ಬೆಂಗಳೂರು: ಇನ್ ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ವತಿಯಿಂದ ಜಿಎಸ್ಟಿ ಕುರಿತು ಕಾರ್ಯಕ್ರಮ ಆಯೋಜಿಸಲಾಗಿದೆ ಕೇಂದ್ರ ಸರಕಾರವು 2017ರ ಜುಲೈ 1ರಂದು ಒಂದು ರಾಷ್ಟ್ರ ಒಂದು ತೆರಿಗೆ ಪದ್ಧತಿಯನ್ನು ಪರಿಚಯಿಸಿತು. ಈ ಮೊದಲು ಬೇರೆ ಬೇರೆ ರೀತಿಯ ತೆರಿಗೆ ನೀತಿಗಳು ಜಾರಿಯಲ್ಲಿದ್ದವು. ಒಂದೊಂದು ರಾಜ್ಯದಲ್ಲಿ ಒಂದೊಂದು ತೆರಿಗೆ ನೀತಿ ಜಾರೊಯಲ್ಲಿತ್ತು. ಇದರಿಂದ ಗ್ರಾಹಕರಿಗೆ ತೆರಿಗೆ ಪಾವತಿಸಲು ಕೂಡ ಸಮಸ್ಯೆಯಾಗುತ್ತಿತ್ತು. ಇದೀಗ ಆ ಸಮಸ್ಯೆಯಿಲ್ಲ. ಇದರಿಂದ ಸರಕಾರಕ್ಕೆ ಉತ್ತಮ ಆದಾಯ ಬರುತ್ತಿದೆ ಎಂದರು.
ಇದೀಗ ಲೆಕ್ಕಪರಿಶೋಧಕರು ಒಟ್ಟುಗೂಡಿ ಇದರಲ್ಲಿ ಮತ್ತಷ್ಟು ಬದಲಾವಣೆಗಳನ್ನು ತರುವ ನಿಟ್ಟಿನಲ್ಲಿ ವ್ಯಾಪಾರ ವ್ಯಾಪಾರ ವಹಿವಾಟಿಗೆ ಅನುಕೂಲಕರವಾದ ಅಂಶಗಳನ್ನು ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದರು.
ಭಾರತೀಯ ಲೆಕ್ಕ ಪತ್ರ ಪರಿಶೋಧಕರ ಸಂಸ್ಥೆ (ಐ.ಸಿ.ಎ.ಐ.) ಮಾತನಾಡಿ, ಕೋವಿಡ್ ಮಾರ್ಗಸೂಚಿಗಳ ಹಿನ್ನೆಲೆಯಲ್ಲಿ ಸಮಾವೇಷಶದಲ್ಲಿ ಭೌತಿಕವಾಗಿ ಭಾಗವಹಿಸುತ್ತಿರುವವರ ಸಂಖ್ಯೆ ಕಡಿಮೆಯಾದರೂ ಆನ್ ಲೈನ್ ಮೂಲಕ ಸಾಕಷ್ಟು ಮಂದಿ ಲೆಕ್ಕ ಪರಿಷೋಧಕರು ಭಾಗವಹಿಸಿ ಚರ್ಚಿಸುತ್ತಿದ್ದಾರೆ.
ಹೊಸದಿಲ್ಲಿಯ ಐಸಿಎಐ ಅಧ್ಯಕ್ಷ ನಿಹಾರ್ ಅಂಡ್ ಜಂಬು ಸಾರಿಯಾ ಅವರು ಆನ್ಲೈನ್ ಮೂಲಕ ಸಂದೇಶ ನೀಡಿದ್ದಾರೆ. ಮಾಜಿ ಅಧ್ಯಕ್ಷರಾದ ಕೆ ರಘು ಅವರು ಸಮಾವೇಶದಲ್ಲಿ ಭೌತಿಕವಾಗಿ ಭಾಗವಹಿಸಿದ್ದರು.
ಸಮಾವೇಶದಲ್ಲಿ ಜಿಎಸ್ಟಿ ಕುರಿತಾದ ಎಂಟು ತಾಂತ್ರಿಕ ಗೋಷ್ಟಿಗಳು ನಡೆಯಲಿವೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…